ಮಂಡ್ಯ: ಭಾರತ್ ಜೋಡೋ ಯಾತ್ರೆಯ ಪೂರ್ವಸಿದ್ಧತೆ ಸಭೆ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್.

ಮಂಡ್ಯದಲ್ಲಿ ಶನಿವಾರ ನಡೆದ ಭಾರತ್ ಜೋಡೋ ಯಾತ್ರೆಯ ಪೂರ್ವಸಿದ್ಧತೆ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿ ರೋಸಿ ಜಾನ್, ಮಾಜಿ ಸಚಿವರಾದ ಎಂ ಎಸ್ ಆತ್ಮಾನಂದ, ಚಲುವರಾಯಸ್ವಾಮಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ಪ್ರದೇಶ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮಿಗಾ, ಎಂಎಲ್ಸಿ ದಿನೇಶ್ ಗೂಳಿಗೌಡ, ಮುಖಂಡರಾದ ರವಿ ಗಣಿಗ, ಗುರುಚರಣ್ ಮತ್ತಿತರರು ಭಾಗವಹಿಸಿದ್ದರು.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.



