ಮೈಸೂರು: ಕಾಯಕ ಯೋಗಿ ಪ್ರಶಸ್ತಿ ಪ್ರದಾನ.

ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘದ ವಲಯ ಅಧ್ಯಕ್ಷರಾದ ವಿದ್ಯಾ ಸಾಗರ ರಾಮೇಗೌಡರ ಹುಟ್ಟು ಹಬ್ಬದ ಅಂಗವಾಗಿ ಗ್ರಾಮೀಣ ಭಾಗದಲ್ಲಿ ಇರುವ ಕೃಷಿ ಕಾರ್ಮಿಕರು ಪೌರಕಾರ್ಮಿಕರು ಕಲಾವಿದರು ಆಶಾ ಕಾರ್ಯಕರ್ತೆ ಹಾಗೂ ಗ್ರಾಮೀಣ ಮಕ್ಕಳಿಗೆ ಉಚಿತವಾಗಿ ಭರತನಾಟ್ಯ ಹೇಳಿಕೊಡುತ್ತಿರುವ ಕಲಾವಿದರಿಗೆ ಕಾಯಕಯೋಗಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ನಂಜನಗೂಡಿನಲ್ಲಿ ಆಯೋಜಿಸಿದ್ದ
ಕಾರ್ಯಕ್ರಮದಲ್ಲಿ ಒಟ್ಟು 15 ಶ್ರಮಿಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಮಂಜು ಕಿರಣ್, ರಘು ಶಿರಮಳ್ಳಿ ಮಂಜಣ್ಣ ಸತೀಶ್ ರಾವ್ ಮೋಹನ್ ಕಾರ್ತಿಕ್ ವೇಣು ಮತ್ತು ಇತರೆ ಎಲ್ಲಾ ಗ್ರಾಮದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.

