“ರಾಷ್ಟ್ರಪತಿಯವರಿಗೆ ದಸರಾ ಉತ್ಸವಕ್ಕೆ ಭಾಗಿಯಾಗಲು ಆಹ್ವಾನ”

ರಾಷ್ಟ್ರಪತಿಯವರಿಗೆ ದಸರಾ ಉತ್ಸವಕ್ಕೆ ಭಾಗಿಯಾಗಲು ಆಹ್ವಾನ.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022ಕ್ಕೆ ಉದ್ಘಾಟನಾ ಕಾಯ೯ಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುಮು೯ ಅವರನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.‌ ಟಿ. ಸೋಮಶೇಖರ್‌ ಅವರು ಗುರುವಾರ ಆಹ್ವಾನ ನೀಡಿದರು.

ಈ ಸಂದ೯ಭದಲ್ಲಿ ಸಚಿವರಾದ ಶಶಿಕಲಾ ಜೊಲ್ಲೆ, ಸಂಸದರಾದ ಪ್ರತಾಪ ಸಿಂಹ,ಅಣ್ಣಸಾಹೇಬ ಶಂಕರ ಜೊಲ್ಲೆ, ಮತ್ತು ಮೈಸೂರು ಮೇಯರ್‌ ಶಿವಕುಮಾರ್‌ ಅವರು ಉಪಸ್ಥಿತರಿದ್ದರು.

ವರದಿ: ಸಿಂಚನಾ ಜಯಂತ ಬಲೇಗಾರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್‌. ಪಿ. ಎಸ್‌. ಟ್ರೇಡಿಂಗ್‌ mob:9880432555.

Leave a Reply

Your email address will not be published. Required fields are marked *