“ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನ ವಿರೋಧಿ ನಿಲುವುಗಳನ್ನು ವಿರೋಧಿಸಿ ಹಾಗೂ ಜನತೆಯ ಹಕ್ಕುಗಳ ಉಳಿವಿಗಾಗಿ ಪ್ರತಿಭಟನಾ ಪ್ರದರ್ಶನ”

ಮೈಸೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನ ವಿರೋಧಿ ನಿಲುವುಗಳನ್ನು ವಿರೋಧಿಸಿ ಹಾಗೂ ಜನತೆಯ ಹಕ್ಕುಗಳ ಉಳಿವಿಗಾಗಿ ಪ್ರತಿಭಟನಾ ಪ್ರದರ್ಶನ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನ ವಿರೋಧಿ ನಿಲುವುಗಳನ್ನು ವಿರೋಧಿಸಿ ಹಾಗೂ ಜನತೆಯ ಹಕ್ಕುಗಳ ಉಳಿವಿಗಾಗಿ ಇಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಮೈಸೂರು ಜಿಲ್ಲಾ ಸಮಿತಿವತಿಯಿಂದ ಇಂದು ಪ್ರತಿಭಟನಾ ಪ್ರದರ್ಶನ ನಡೆಯಿತು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ‌್ಯ, ಜಿಲ್ಲಾ ಸಮಿತಿ ಸದಸ್ಯರಾದ ಕೆ.ಬಸವರಾಜ್, ಎನ್.ವಿಜಯ್ ಕುಮಾರ್,ಜಿ.ಜಯರಾಂ, ಸ್ಥಳೀಯ ಸಮಿತಿ ಕಾರ್ಯದರ್ಶಿ ಜಿ.ರಾಜೇಂದ್ರ, ಸದಸ್ಯರಾದ ಅಣ್ಣಪ್ಪ,ಸುಬ್ರಹ್ಮಣ್ಯ, ಬಸವಯ್ಯ,ಕೃಷ್ಣ ಮೂರ್ತಿ, ಬಲರಾಂ ವಿದ್ಯಾರ್ಥಿ ಮುಖಂಡರಾದ ವಿಜಯ್, ಕವಿತ,ಶಿವು,ಯತೀಶ್,ದರ್ಶನ್,ರೈತ ಮುಖಂಡರಾದ ಚಂದ್ರಶೇಖರ್, ಸಿದ್ದಯ್ಯ,ಶಾಕುಂತಲ, ಈಶ್ವರ್, ಮುಂತಾದವರು ಇದ್ದರು.

ವರದಿನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್‌. ಪಿ. ಎಸ್‌. ಟ್ರೇಡಿಂಗ್‌ mob:9880432555.

Leave a Reply

Your email address will not be published. Required fields are marked *