“ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ :ಎಸ್.ಟಿ.ಸೋಮಶೇಖರ್”

ಮೈಸೂರು: ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ :ಎಸ್.ಟಿ.ಸೋಮಶೇಖರ್.

ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಆಯೋಜಿಸಿದ್ದ ಸ್ವಚ್ಚತಾ ಕಾರ್ಯಕ್ರಮಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ರಾಮದಾಸ್, ಉಪಮೇಯರ್ ರೂಪ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ವರದಿನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್‌. ಪಿ. ಎಸ್‌. ಟ್ರೇಡಿಂಗ್‌ mob:9880432555.

Leave a Reply

Your email address will not be published. Required fields are marked *