“ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ: ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು”

ಮೈಸೂರು: ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ: ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು.

ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬುಡಕಟ್ಟು ಸಮುದಾಯದವರು ಚಾಮುಂಡಿಬೆಟ್ಟಕ್ಕೆ ಆಗಮಿಸಿ ನೃತ್ಯದ ಮೂಲಕ ಗಮನಸೆಳೆದರು.

ವಿಶ್ವವಿಖ್ಯಾತವಾಗಿರುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ನೆರವೇರಿಸಲು ವಿಶೇಷ ವಿಮಾನದಲ್ಲಿ ಭಾರತದ ಪ್ರಥಮ ಪ್ರಜೆ ದ್ರೌಪದಿ ಮುರ್ಮು ಅವರು ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅತ್ಯಂತ ಆತ್ಮೀಯತೆಯಿಂದ ಸ್ವಾಗತಿಸಿದರು.

ಈ ಸಂದರ್ಭ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿಗಳ ಜೊತೆಗಿದ್ದರು.

ವರದಿನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್‌. ಪಿ. ಎಸ್‌. ಟ್ರೇಡಿಂಗ್‌ mob:9880432555.

Leave a Reply

Your email address will not be published. Required fields are marked *