ಮೈಸೂರು: ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸುವ ನೈತಿಕ ಹಕ್ಕಿಲ್ಲ :ವಿನೋದ್ ನಾಯಕ.

ವಾಲ್ಮೀಕಿ ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಿಸದ ರಾಜ್ಯ ಸರ್ಕಾರಕ್ಕೆ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸುವ ನೈತಿಕ ಹಕ್ಕಿಲ್ಲ.
ಹಾಗಗಿ, ಈ ಬಾರಿ ರಾಜ್ಯದಂತ ಸರ್ಕಾರದಿಂದ ನಡೆಯುವ ಜಯಂತಿ ಕಾರ್ಯಕ್ರಮ ಬಹಿಷ್ಕರಿಸಲು ನಿರ್ಧರಿಸಿದ್ದೇವೆ.. ವಿನೋದ್ ನಾಯಕ ಮೈಸೂರು ಯುವ ಹೋರಾಟಗಾರ.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.

