“ಎರಡನೇ ದಿನದ ದಸರೆಯಲ್ಲಿ ಯೋಗಾಸನ ಪ್ರದರ್ಶನ”

ಮೈಸೂರು: ಎರಡನೇ ದಿನದ ದಸರೆಯಲ್ಲಿ ಯೋಗಾಸನ ಪ್ರದರ್ಶನ.


ಯೋಗ ದಸರಾ ಉಪ ಸಮಿತಿಯಿಂದ ಯೋಗವಾಹಿನಿ ಕಾರ್ಯಕ್ರಮ ಆಯೋಜನೆ‌.
ಸರಸ್ವತಿಪುರಂನಲ್ಲಿರುವ ಜವರೇಗೌಡ ಪಾರ್ಕ್ ನಲ್ಲಿ ನಡೆದ ಯೋಗವಾಹಿನಿ.


ಆಯಷ್ ಇಲಾಖೆ, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಯೋಗವಾಹಿನಿ ಆಯೋಜನೆ.


ಮೈಸೂರಿನ ವಿವಿಧೆಡೆಗಳಿಂದ ಆಗಮಿಸಿದ್ದ ನೂರಾರು ಮಂದಿಯಿಂದ ಯೋಗ ಪ್ರದರ್ಶನ.
ಜಿಲ್ಲಾ ಪತ್ರಕರ್ತರ ಸಂಘದ ಸದಸ್ಯರು ಯೋಗ ಪ್ರದರ್ಶನದಲ್ಲಿ ಭಾಗಿ.


ಶಾಸಕ ಎಲ್ ನಾಗೇಂದ್ರ, ಆಯುಷ್ ಇಲಾಖೆಯ ಹಿರಿಯ ಅಧಿಕಾರಿಗಳು, ಪತಂಜಲಿ ಯೋಗ ಶಿಕ್ಷಣ ಸಂಸ್ಥೆಯ ಪ್ರಮುಖರು, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್ ಟಿ ರವಿಕುಮಾರ್, ಪ್ರಧಾ‌ನ ಕಾರ್ಯದರ್ಶಿ ಎಂ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.

ವರದಿನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್‌. ಪಿ. ಎಸ್‌. ಟ್ರೇಡಿಂಗ್‌ mob:9880432555.

Leave a Reply

Your email address will not be published. Required fields are marked *