ಚಿತ್ರದುರ್ಗ: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಸಾಗುವ ಸ್ಥಳ ಪರಿಶೀಲನೆ.

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಸಾಗುವ ಸ್ಥಳ ಪರಿಶೀಲನೆಗೆ ಚಿತ್ರದುರ್ಗಕ್ಕೆ ಮಂಗಳವಾರ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಭವ್ಯ ಸ್ವಾಗತ ಕೋರಿದರು. ಮಾಜಿ ಸಚಿವ ಎಚ್ ಆಂಜನೇಯ ಇದ್ದರು.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.



