“ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಿದ್ದ ದಸರಾ ಕವಿಗೋಷ್ಠಿ ಕಾರ್ಯಕ್ರಮ”

 ಮೈಸೂರು: ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಿದ್ದ ದಸರಾ ಕವಿಗೋಷ್ಠಿ ಕಾರ್ಯಕ್ರಮ.

 ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಿದ್ದ ದಸರಾ ಕವಿಗೋಷ್ಠಿ ಕಾರ್ಯಕ್ರಮವನ್ನು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳಾದ ದೊಡ್ಡರಂಗೇಗೌಡ, ಸುಪ್ರಸಿದ್ದ ವಾಗ್ಮಿಗಳಾದ ಪ್ರೊ. ಎಂ.ಕೃಷ್ಣೇಗೌಡ, ಖ್ಯಾತ ಹಾಸ್ಯ ಕವಿಗಳಾದ ಬಿ.ಆರ್.ಲಕ್ಷ್ಮಣರಾವ್, ಉಪಮೇಯರ್ ರೂಪಾ, ಮೂಡಾ ಮಾಜಿ ಅಧ್ಯಕ್ಷರಾದ ರಾಜೀವ್, ಜಂಗಲ್ಸ್ ಲಾಡ್ಜ್ಸ್ ಅಂಡ್ ರೆಸಾರ್ಟ್ಸ್ ಮಾಜಿ ಅಧ್ಯಕ್ಷರಾದ ಅಪ್ಪಣ್ಣ, ಮೈಸೂರು ನಗರ ಬಿಜೆಪಿ ಅಧ್ಯಕ್ಷರಾದ ಶ್ರೀವತ್ಸ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ವರದಿನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್‌. ಪಿ. ಎಸ್‌. ಟ್ರೇಡಿಂಗ್‌ mob:9880432555.

Leave a Reply

Your email address will not be published. Required fields are marked *