ಮೈಸೂರು: ಅಪ್ಪು ಟೀಸರ್ ನೋಡಿ ಭಾವುಕರಾಗಿ ಕಣ್ಣೀರು ಹಾಕಿದ ಅಶ್ವಿನಿ ಪುನೀತ್ ರಾಜ್‍ಕುಮಾರ್.

ಯುವ ದಸರಾ ವೇದಿಕೆ ಮುಂಭಾಗ ಕುಳಿತು ಗಂಧದ ಗುಡಿ ಟೀಸರ್ ವೀಕ್ಷಿಸಿದ ರಾಜ್ ಕುಟುಂಬ.
ಗಂಧದ ಗುಡಿ ಟೀಸರ್ ವೀಕ್ಷಣೆ ವೇಳೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಕಣ್ಣೀರು.
ಟೀಸರ್ ವೀಕ್ಷಣೆ ಬಳಿಕ ನಿರ್ಗಮಿಸಿದ ಅಶ್ವಿನಿ ಪುನೀತ್ ರಾಜ್‍ಕುಮಾರ್.
ಮೈಸೂರಿನಲ್ಲಿ ಯುವ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅಶ್ವಿನಿ ಪುನೀತ್ ರಾಜ್ಕುಮಾರ್.
ಬಳಿಕ ಯುವ ದಸರಾ ವೇದಿಕೆಯಲ್ಲಿ ಗಂಧದ ಗುಡಿ ಟೀಸರ್ ಬಿಡುಗಡೆ.
“ಅಪ್ಪುಮಯವಾದ ಯುವ ದಸರಾ”
ಯುವ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅಶ್ವಿನಿ ಪುನೀತ್ ರಾಜ್ ಕುಮಾರ
ವಿಶ್ವವಿಖ್ಯಾತ ಹಬ್ಬ ಎಂದೇ ಪ್ರಸಿದ್ಧಿ ಪಡೆದ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಹಾಗೂ ಕೇಂದ್ರ ಬಿಂದುವಾದ ಯುವ ದಸರಾ ಸಮಾರಂಭವನ್ನು ಅಪ್ಪು ನಮನದ ಮೂಲಕ ಡಾ.ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ದೀಪವನ್ನು ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.

