“ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ತುತು೯ ಪತ್ರಿಕಾಗೋಷ್ಠಿ”

ಚಾಮರಾಜನಗರ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ತುತು೯ ಪತ್ರಿಕಾಗೋಷ್ಠಿ.

ಚಾಮರಾಜನಗರ ಜಿಲ್ಲಾ ಕರ್ನಾಟಕ ಪ್ರದೇಶ ಕಾಂಗ್ರೆಸ್ ವತಿಯಿಂದ ಇಂದು ಪಟ್ಟಣ ದಲ್ಲಿರುವ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ತುರ್ತಾಗಿ ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಗಿತ್ತು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್ ಮಾತನಾಡಿ ನಿನ್ನೆ ನಡೆದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಪ್ರಮುಖ ವೇದಿಕೆಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ನಗರಸಭಾ ಸದಸ್ಯರಾದ ಆರ್.ಪಿ. ನಂಜುಂಡಸ್ವಾಮಿ ಯವರು ಕಪ್ಪು ಬಾವುಟ ಪ್ರದರ್ಶನ ಮಾಡಿದ್ದರು ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ .

ಇದರ ಬಗ್ಗೆ ಶಾಸಕರು ಸಹ ವಿಷಾದ ವ್ಯಕ್ತಪಡಿಸಿದ್ದರು.ಇದಕ್ಕೆ ಪ್ರತಿಯಾಗಿ ಕೆಲವು ಬಿಜೆಪಿ ನಗರಸಭಾ ಸದಸ್ಯರು ನಿನ್ನೆ ರಾತ್ರಿ ಭಾರತ್ ಜೋಡೊಯಾತ್ರೆಗೆ ಸಂಬಂಧಪಟ್ಟಂತೆ ಪಟ್ಟಣದಲ್ಲಿಕಾಂಗ್ರೆಸ್ ಪಕ್ಷದ ವತಿಯಿಂದ ಫ್ಲೆಕ್ಸ್ ಅಳವಡಿಸಿರುವುದನ್ನು ಕೆಲವು ಕಿಡಿಗೇಡಿಗಳು ಕಿತ್ತು ಹರಿದು ಬಿಸಾಡಿದ್ದಾರೆ.

ಇಷ್ಟೆಲ್ಲಾ ನಡೆದಿದ್ದರೂ ಕೂಡ ಇದನ್ನು ಸಮರ್ಥಿಸಿಕೊಂಡು ಕೆಲವು ಬಿಜೆಪಿಯವರುಭಾಗವಹಿಸಿದ್ದರು್ರೆಸ್ ಮಾಡಿರುವ ಪಿತೂರಿ ಎಂದು ಆರೋಪಿಸಿದ್ದಾರೆ .ಇದು ಸತ್ಯಕ್ಕೆ ದೂರವಾದ ಸಂಗತಿ ಕಾಂಗ್ರೆಸ್ ಪಕ್ಷದವರು ಎಂದಿಗೂ ಇಂಥ ಕೀಳುಮಟ್ಟದ ರಾಜಕೀಯ ಮಾಡುತ್ತ ಬಂದಿಲ್ಲ ಎಂದು ಬಿಜೆಪಿಯ ಮೇಲೆ ಟೀಕಾ ಪ್ರಹಾರ ನಡೆಸಿದರು.

ಇದೇ ಸಂದರ್ಭದಲ್ಲಿಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್ . ಕಾಂಗ್ರೆಸ್ ಮುಖಂಡ ಕುದರ್ ಮಹೇಶ್.ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರೆ.

ವರದಿನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್‌. ಪಿ. ಎಸ್‌. ಟ್ರೇಡಿಂಗ್‌ mob:9880432555.

Leave a Reply

Your email address will not be published. Required fields are marked *