ಮೈಸೂರು: ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸೊಸೈಟಿ ಅಧ್ಯಕ್ಷರಾಗಿ ವೆಂಕಟೇಶ್ ಆಯ್ಕೆ.

45ವರ್ಷ ಪೂರೈಸಿದ ಹಂಚ್ಯಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತಕ್ಕೆ ನೂತನ ಅಧ್ಯಕ್ಷರಾಗಿ ಎಚ್.ವಿ.ವೆಂಕಟೇಶ್ ಹಾಗೂ ಉಪಾಧ್ಯಕ್ಷರಾಗಿ ಸಾತಗಳ್ಳಿ ನಂಜಪ್ಪ ಶನಿವಾರ ಅವಿರೋಧವಾಗಿ ಆಯ್ಕೆಯಾದರು.
ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.
ಈ ವೇಳೆ ಗ್ರಾಮದ ಮುಖಂಡರಾದ ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ನಂದೀಶ್ ಹಂಚೆ, ಗ್ರಾ.ಪಂ ಮಾಜಿ ಅಧ್ಯಕ್ಷರಾದ ಕುಮಾರಸ್ವಾಮಿ, ಮಾಜಿ ಉಪಾಧ್ಯಕ್ಷರಾದ ರಾಮಚಂದ್ರು, ಗ್ರಾಮದ ಕಾಂಗ್ರೆಸ್ ಮುಖಂಡ ಕೆ.ಎಸ್.ಸಣ್ಣಸ್ವಾಮಿ, ಸೊಸೈಟಿ ಮಾಜಿ ಅಧ್ಯಕ್ಷರು ಹಾಗೂ ನಿರ್ದೇಶಕರು, ಗ್ರಾಮದ ಮುಖಂಡರು ಅಭಿನಂದನೆ ಸಲ್ಲಿಸಿದರು.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.

