ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮುಳ್ಳೂರು ರಸ್ತೆಯಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ.

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಪಟ್ಟಣದಿಂದ ಮುಳ್ಳೂರು ಕಡೆಗೆ ಮುಳ್ಳೂರು ಕಡೆಯಿಂದ ರಸ್ತೆಯಿಂದ ಕೊಳ್ಳೇಗಾಲ ದ ಕಡೆಗೆ ಚಲಿಸುತ್ತಿದ್ದ2 ಕಾರುಗಳು ರಾತ್ರಿ ಯ ವೇಳೆ ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಅದೃಷ್ಟವಶಾತ್ 2ಕಾರಿನ ಚಾಲಕರು ಗಳು ಹಾಗೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಅಪಘಾತಕ್ಕೆ ಚಾಲಕರುಗಳ ಅತಿವೇಗವೇ ಕಾರಣ ಎಂದು ತಿಳಿದುಬಂದಿದೆ.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.



