“ರಾಷ್ಟ್ರೀಯ ಹೆದ್ದಾರಿ ಯ ಕೆ.ಎಸ್. ಆರ್. ಟಿ.ಸಿ.ಬಸ್ ನಿಲ್ದಾಣ ಹಾಗೂ ಎಂ. ಡಿ.ಸಿ.ಸಿ ಬ್ಯಾಂಕ್ ಮುಂಭಾಗ ಪೊಲೀಸ್ ಚೌಕಿ ಅಳವಡಿಸಿ ಅಪಘಾತ ತಪ್ಪಿಸಲು ಆಗ್ರಹ”

ಚಾಮರಾಜನಗರ ಜಿಲ್ಲೆ: ರಾಷ್ಟ್ರೀಯ ಹೆದ್ದಾರಿ ಯ ಕೆ.ಎಸ್. ಆರ್. ಟಿ.ಸಿ.ಬಸ್ ನಿಲ್ದಾಣ ಹಾಗೂ ಎಂ. ಡಿ.ಸಿ.ಸಿ ಬ್ಯಾಂಕ್ ಮುಂಭಾಗ ಪೊಲೀಸ್ ಚೌಕಿ ಅಳವಡಿಸಿ ಅಪಘಾತ ತಪ್ಪಿಸಲು ಆಗ್ರಹ.

ಚಾಮರಾಜನಗರಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕು ಪಟ್ಟಣದ ಕರ್ನಾಟಕ ಕಾವಲುಪಡೆ ವತಿಯಿಂದ ಗುಂಡ್ಲುಪೇಟೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಯ ಕೆ.ಎಸ್. ಆರ್. ಟಿ.ಸಿ.ಬಸ್ ನಿಲ್ದಾಣ ಹಾಗೂ ಎಂ. ಡಿ.ಸಿ.ಸಿ ಬ್ಯಾಂಕ್ ಮುಂಭಾಗ ಪೊಲೀಸ್ ಚೌಕಿ ಅಳವಡಿಸಿ ಅಪಘಾತ ತಪ್ಪಿಸಲು ಆಗ್ರಹ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಟ್ಟಣದಲ್ಲಿರುವ ಕರ್ನಾಟಕ ಕಾವಲುಪಡೆ ವತಿಯಿಂದ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ಕೆ.ಎಸ್. ಆರ್. ಟಿ.ಸಿ.ಬಸ್ ನಿಲ್ದಾಣ ಹಾಗೂ ಎಂ.ಡಿ.ಸಿ.ಸಿ. ಬ್ಯಾಂಕ್ ಮುಂಭಾಗ ಪೋಲಿಸ್ ಚೌಕಿ ಅಳವಡಿಸಿ ಮತ್ತು ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಿ ಪಟ್ಟಣದಲ್ಲಿ ಆಗಾಗ್ಗೆ ಆಗುತ್ತಿರುವ ಅಪಘಾತಗಳನ್ನು ತಡೆಗಟ್ಟಬೇಕೆಂದು ಪಟ್ಟಣದ ಆರಕ್ಷಕ ನೀರೀಕ್ಷಕರಾದಮುದ್ದು ರಾಜ್ ರವರನ್ನು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ಇದೇ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಕಾವಲುಪಡೆ ತಾಲೂಕು ಅಧ್ಯಕ್ಷ ಅಬ್ದುಲ್ ಮಾಲಿಕ್ ಸಾರಿಗೆ ನಿಲ್ದಾಣದ ಮುಂಭಾಗ ಕೇರಳ ರಾಜ್ಯದ ಬಸ್ಸುಗಳು ನಿಲ್ದಾಣದ ಒಳಗೆ ಬಾರದೆ ರಸ್ತೆಯ ಮಧ್ಯದಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸುವುದು ಹಾಗೂ ಹತ್ತಿಸುವುದರಿಂದ ಟ್ರಾಫಿಕ್ ಜಾಮ್ ಆಗಿ ಚಲಿಸುವ ವಾಹನಗಳಿಗೆ ತುಂಬಾ ತೊಂದರೆಯಾಗುತ್ತಿದೆ.
ಇದರ ಬಗ್ಗೆ ಕ್ರಮ ವಹಿಸುವಂತೆ ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾ ಉಪಾಧ್ಯಕ್ಷರಾದ ಅಮೀರ್. ಜಿಲ್ಲಾ ಕಾರ್ಯಾಧ್ಯಕ್ಷ ಅಬ್ದುಲ್ ರಶೀದ್ . ತಾಲೂಕು ಗೌರವಾಧ್ಯಕ್ಷ ವೆಂಕಟೇಶ ಗೌಡ. ತಾಲೂಕು ಕಾರ್ಯದರ್ಶಿ ಎಸ್. ಮುಬಾರಕ್. ತಾಲ್ಲೂಕು ಕಾರ್ಯಾಧ್ಯಕ್ಷ ಇಲಿಯಾಸ್ . ಟೌನ್ ಉಪಾಧ್ಯಕ್ಷ ಸಾಧಿಕ್ ಪಾಷಾ. ಟೌನ್ ಗೌರವಧ್ಯಕ್ಷ ಶಕೀಲ್. ಕಸಬಾ ಹೋಬಳಿ ಘಟಕದ ಅಧ್ಯಕ್ಷ ರಾಜು. ಸಂಚಾಲಕ ಮಿಮಿಕ್ರಿ ರಾಜು ಹಾಜರಿದ್ದರು.

ವರದಿನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್‌. ಪಿ. ಎಸ್‌. ಟ್ರೇಡಿಂಗ್‌ mob:9880432555.

Leave a Reply

Your email address will not be published. Required fields are marked *