ಹೈದರಾಬಾದ್: ಪ್ಯಾಕೇಜ್ ಸ್ಟಾರ್’ ಎಂದು ಕರೆದರೆ ಚಪ್ಪಲಿಯಿಂದ ಹೊಡೆಯುವುದಾಗಿ ಎಚ್ಚರಿಕೆ: ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ.

ತೆಲುಗು ಸೂಪರ್ ಸ್ಟಾರ್ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ತಮನ್ನು ಮತ್ತೆ ‘ಪ್ಯಾಕೇಜ್ ಸ್ಟಾರ್’ ಎಂದು ಕರೆದರೆ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸದಸ್ಯರಿಗೆ ಚಪ್ಪಲಿಯಿಂದ ಹೊಡೆಯುವುದಾಗಿ ಎಚ್ಚರಿಸಿದ್ದಾರೆ.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.



