ಮೈಸೂರು: ಗಿಡ ನೀಡುವ ಮೂಲಕ ಹುಟ್ಟು ಹಬ್ಬಕ್ಕೆ ಅರ್ಥಪೂರ್ಣವಾಗಿ ಶುಭಾಶಯ.

ಮೈಸೂರಿನ ಶ್ರೀ ಜಯದೇವ ಹೃದ್ರೋಗ ಸಂಸ್ಥೆಯ ವೈದ್ಯಕೀಯ ಅಧೀಕ್ಷಕರಾಗಿರುವ ಡಾ.ಸದಾನಂದ ಹುಟ್ಟು ಹಬ್ಬಕ್ಕೆ ಸ್ವಾಮಿಗೌಡ,ವಿಶ್ವ ರಾಜಕುಮಾರ,ತೇಜಸ್ ರವರು ಸಸಿ ಗಿಡ ನೀಡುವ ಮೂಲಕ ಅರ್ಥಪೂರ್ಣವಾಗಿ ಶುಭಕೋರಿದರು.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.

