ಮೈಸೂರು: ಅಶೋಕಪುರಂ ನ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನದಲ್ಲಿ ಅಂಬೇಡ್ಕರ್ ರವರ ಪುತಳಿಗೆ ಮಾಲಾರ್ಪಣೆ: ಮಾಜಿ ಶಾಸಕರಾದ ಎಂ ಕೆ ಸೋಮಶೇಖರ್.

ಕಾಂಗ್ರೆಸ್ ಪಕ್ಷದ ಹಿರಿಯ ಮುತ್ಸದಿ,ಸೈದ್ಧಾಂತಿಕ ರಾಜಕಾರಣಕ್ಕೆ ಹೆಸರಾದ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ ರವರು ಎಐಸಿಸಿ ಅಧ್ಯಕ್ಷರಾಗಿ ಚುನಾಯಿತರಾದ ಹಿನ್ನೆಲೆ ಮಾಜಿ ಶಾಸಕರಾದ ಎಂ ಕೆ ಸೋಮಶೇಖರ್ ರವರ ನೇತೃತ್ವದಲ್ಲಿ ಅಶೋಕಪುರಂ ನ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನದಲ್ಲಿ ಅಂಬೇಡ್ಕರ್ ರವರ ಪುತಳಿಗೆ ಮಾಲಾರ್ಪಣೆ ಮಾಡಿ ಸಿಹಿ ವಿತರಿಸಿ ಸಂಭ್ರಮಿಸಲಾಯಿತು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ ಸೋಮಶೇಖರ್,ಶ್ರೀಧರ್,ಪಾಲಿಕೆ ಸದಸ್ಯರಾದ ಜೆ ಗೋಪಿ,ಮುಖಂಡರುಗಳಾದ ಈಶ್ವರ ಚಕ್ಕಡಿ,ಪೈ.ಕೃಷ್ಣ,ಸಂತೋಷ್,ರವಿ,ಗುಣಶೇಖರ್,ಅರುಣ್,ನವೀನ್ ಎಂ ಕೆಂಪಿ,ಆದರ್ಶ್,ರಾಘವೇಂದ್ರ,ಮಂಜುನಾಥ್,ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅಶೋಕಪುರಂ ನಿವಾಸಿಗಳು ಉಪಸ್ಥಿತರಿದ್ದರು.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.

