ಮೈಸೂರು: ಮಳೆಯಿಂದಾಗಿ ಉಕ್ಕಿ ಹರಿದ ಸಣ್ಣ ಸಣ್ಣ ಜಲಪಾತಗಳು.

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಿನ್ನೆ ನೆನ್ನೆ ರಾತ್ರಿಯ ಬಿದ್ದ ಭಾರಿ ಮಳೆಯಿಂದಾಗಿ ಚಾಮುಂಡಿ ಬೆಟ್ಟದ ಸುತ್ತಮುತ್ತ ಸಣ್ಣ ಸಣ್ಣ ಜಲಪಾತಗಳು ಉಕ್ಕಿ ಹರಿಯುತ್ತಿದೆ.
ಇಂದು ಮುಂಜಾನೆ ನಮ್ಮ ಕಣ್ಣಿಗೆ ಕಾಣಿಸಿದ್ದು ಹೀಗೆ. ಹಿಂದೆ ನಂದಿ ಹತ್ತಿರ ಕುಸಿದಿದ್ದ ಜಾಗದ ಪಕ್ಕದಲ್ಲೇ ಮತ್ತೆ ಎರಡು ಕಡೆ ಕುಸಿದಿದೆ. ಭೂಕುಸಿತ ಜಾಗಕ್ಕೆ ಯಾರನ್ನೂ ಬಿಡುತ್ತಿಲ್ಲ.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.

