
ಚಿತ್ರದುರ್ಗ:
ಚಿತ್ರದುರ್ಗದ ಚಳ್ಳಕೆರೆ ಠಾಣೆ ಸಿಪಿಐ ಜಿ.ಬಿ.ಉಮೇಶ್ ವಿರುದ್ಧ ರೇಪ್ ಕೇಸ್ ದಾಖಲು.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪೊಲೀಸ್ ಠಾಣೆಯ ಸಿಪಿಐ ಜಿಬಿ ಉಮೇಶ್.
ಚಿತ್ರದುರ್ಗ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು.
ಸೋದರ ಮಾವನ ಮಗ ಉಮೇಶ್ ವಿರುದ್ಧ ಯುವತಿ ದೂರು.
5ವರ್ಷದ ಹಿಂದೆ ದಾವಣಗೆರೆಯಲ್ಲಿ ಉಮೇಶ್ ಇನ್ಸ್ ಪೆಕ್ಟರ್ ಆಗಿದ್ದರು.
ದಾವಣಗೆರೆಯಲ್ಲಿ ನಿವೇಶನದ ಸಮಸ್ಯೆ ಹಿನ್ನೆಲೆ ಸಹಾಯ ಕೇಳಿದ್ದೆವು.
ಆಗ ದಾವಣಗೆರೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದರು.
ಬಳಿಕ ಕರೆದಾಗ ಹೋಗದಿದ್ದಕ್ಕೆ ಶಿವಮೊಗ್ಗಕ್ಕೆ ಬಂದು ಬಲತ್ಕಾರ.
ಶಿವಮೊಗ್ಗದಲ್ಲಿ ಯುವತಿ ಬಿಇಡಿ ಓದುತ್ತಿದ್ದಾಗ ಅತ್ಯಾಚಾರ ಆರೋಪ.
ಐದು ಸಲ ಯುವತಿಗೆ ಗರ್ಭಪಾತ ಮಾಡಿಸಿರುವ ಆರೋಪ.
ಸಿಪಿಐ ಉಮೇಶ್ ಗೆ ಇಬ್ಬರು ಹೆಂಡತಿಯರಿದ್ದಾರೆ.
3ನೇ ಪತ್ನಿ ಹಾಗೇ ಇರು ಎಂದು ಸಿಪಿಐ ಉಮೇಶ್ ಒತ್ತಡ ಆರೋಪ.
ದಾವಣಗೆರೆಯ ನಿವೇಶನ ನಿಮಗೆ ಸಿಗದಂತೆ ಮಾಡುತ್ತೇನೆ.
ನಿಮ್ಮ ತಂದೆ ತಾಯಿಯ ಬದುಕು ಬೀದಿಗೆ ತರುತ್ತೇನೆಂದು ಪ್ರಾಣ ಬೆದರಿಕೆ ಆರೋಪ.
ಕಲಂ 376 ಕ್ಲಾಸ್ (2)(k)(n), 323 , 504, 506 ಐಪಿಸಿ ಅಡಿ ಪ್ರಕರಣ ದಾಖಲು.
ಪ್ರಕರಣ ದಾಖಲಾದ ಬಳಿಕ ಸಿಪಿಐ ಜಿ.ಬಿ.ಉಮೇಶ್ ನಾಪತ್ತೆ.



