ಹಾಸನ: ಗಿಳಿ ಶಾಸ್ತ್ರ ಕೇಳಿದ ಸಿ.ಟಿ.ರವಿ .

ಗಿಳಿ ಶಾಸ್ತ್ರ ಕೇಳಿಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ. ಸಿ.ಟಿ.ರವಿ ಇಂದು ಹಾಸನಾಂಬೆಯ ದರ್ಶನಕ್ಕೆ ಆಗಮಿಸಿದ್ದರು. ಹಾಸನಾಂಬೆಯ ದೇವಾಲಯ ಬಳಿ ಗಿಳಿ ಶಾಸ್ತ್ರ ಕೇಳಿದ ರವಿ.
ಹಾಸನಾಂಬೆಯ ದರ್ಶನ ಮುಗಿಸಿ ವಾಪಸ್ಸು ಹೋಗುವಾಗ ಶಾಸ್ತ್ರ ಕೇಳಿದ ರವಿ. ರಸ್ತೆಯ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿಯ ಬಳಿ ಕಾರಿನಿಂದ ಇಳಿದು ಬಂದು ಶಾಸ್ತ್ರ ಕೇಳಿದ ಸಿ.ಟಿ.ರವಿ
ಮೊದಲಿಗೆ ಶಾಸ್ತ್ರ ಹೇಳುವವನ ಹೆಸರು, ಊರು, ಎಷ್ಟು ವರ್ಷದಿಂದ ಈ ವೃತ್ತಿಯನ್ನು ಮಾಡುತ್ತಿದ್ದೀರಾ ಎಂದು ವಿಚಾರಿಸಿದ ರವಿ
ನಿಮ್ಮ ಕೈ ರೇಖೆ ಚೆನ್ನಾಗಿದೆ, ಎಲ್ಲೇ ಹೋದರೂ ಅನ್ನ ಸಿಗುತ್ತದೆ, ಬಟ್ಟೆ ಅನ್ನಕ್ಕೆ ನಿಮಗೆ ತೊಂದರೆಯಿಲ್ಲ. ನಿಮಗೆ ಎಲ್ಲವೂ ಒಳ್ಳೆಯದಾಗುತ್ತದೆ ಎಂದು ಶಾಸ್ತ್ರ ಹೇಳಿದ ವ್ಯಕ್ತಿ
ನಿಮ್ಮ ಆರೋಗ್ಯ ಹಾಗೂ ನೀವು ಮಾಡುವ ಕೆಲದ ಬಗ್ಗೆ ಹೆಚ್ಚು ಜಾಗ್ರತೆ ವಹಿಸಿ. ದಾನಧರ್ಮ ಮಾಡೋದ್ರಲ್ಲಿ ಉದಾರತೆ ಬೇಡ, ತಿಥಿ ಊಟ ಮಾಡೋದಕ್ಕೆ ಹೋಗಬೇಡಿ
ಹೀಗೆ ಶಾಸ್ತ್ರ ನೋಡಿ ಸಾಲು ಸಾಲು ವಿಚಾರಗಳನ್ನ ಹೇಳಿದ ವ್ಯಕ್ತಿ.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.



