ಮೈಸೂರು: ಅಧಿಕಾರ ಸ್ವೀಕರಿಸುವುದಕ್ಕೂ ಮುನ್ನ ಚಾಮುಂಡೇಶ್ವರಿ ದರ್ಶನ:ಡಿಸಿ ಡಾ.ಕೆ.ವಿ.ರಾಜೇಂದ್ರ.

ಮೈಸೂರು ಜಿಲ್ಲಾಧಿಕಾರಿ ಡಾ.ಬಗಾಧಿ ಗೌತಮ್ ವರ್ಗಾವಣೆ. ಮೈಸೂರಿಗೆ ಆಗಮಿಸಿದ ನೂತನ ಡಿಸಿ ಡಾ.ಕೆ.ವಿ.ರಾಜೇಂದ್ರ.
ಅಧಿಕಾರ ಸ್ವೀಕರಿಸುವುದಕ್ಕೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಡಿಸಿ. ಕುಟುಂಬ ಸಮೇತ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವಿಯ ದರುಶನ ಪಡೆದಿದ್ದಾರೆ.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.

