ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಐಕ್ಯತಾ ಸಮಾವೇಶ

ಚಿತ್ರದುರ್ಗ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಐಕ್ಯತಾ ಸಮಾವೇಶ.

ಕೋಟೆ ನಾಡು ಚಿತ್ರದುರ್ಗದಲ್ಲಿ ಇಂದು ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಐಕ್ಯತಾ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು. ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ.‌ಪರಮೇಶ್ವರ‌, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಹರಿಪ್ರಸಾದ್, ಮಾಜಿ ಸಚಿವರಾದ ಡಾ. ಮಹಾದೇವಪ್ಪ, ಆಂಜನೇಯ ಮತ್ತಿತರರು ಹಾಜರಿದ್ದರು.

ವರದಿ: ಸಿಸಿಲ್ ಸೋಮನ್ (C E O – HIND SAMACHAR)

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *