ಮಧ್ಯಪ್ರದೇಶದ ಜಾಗತಿಕ ಹೂಡಿಕೆದಾರರ ಶೃಂಗಸಭೆಗೆ ಚಾಲನೆ -ಪ್ರಧಾನಿ ನರೇಂದ್ರ ಮೋದಿ

ಮಧ್ಯಪ್ರದೇಶ: ಮಧ್ಯಪ್ರದೇಶದ ಜಾಗತಿಕ ಹೂಡಿಕೆದಾರರ ಶೃಂಗಸಭೆಗೆ ಚಾಲನೆ – ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಇಂದೋರ್‌ನಲ್ಲಿ ಮಧ್ಯಪ್ರದೇಶದ ಜಾಗತಿಕ ಹೂಡಿಕೆದಾರರ ಶೃಂಗಸಭೆಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ, ಭಾರತವು 2014 ರಿಂದ ‘ಸುಧಾರಣೆ, ಪರಿವರ್ತನೆ ಮತ್ತು ಕಾರ್ಯಕ್ಷಮತೆ’ಯ ಹಾದಿಯಲ್ಲಿದೆ ಎಂದು ಹೇಳಿದರು.

“ಆತ್ಮನಿರ್ಭರ ಭಾರತ್ ಅಭಿಯಾನವು ಭಾರತದ ಕಾರ್ಯಕ್ಷಮತೆಗೆ ಹೆಚ್ಚಿನ ವೇಗವನ್ನು ನೀಡಿದೆ. ಇದರ ಪರಿಣಾಮವಾಗಿ ಭಾರತವು ಹೂಡಿಕೆಗೆ ಆಕರ್ಷಕ ತಾಣವಾಗಿ ಮಾರ್ಪಟ್ಟಿದೆ” ಎಂದು ಮೋದಿ ಹೇಳಿದರು.

ವರದಿ: ಸಿಂಚನ ಕೆ

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *