ಹಾವೇರಿಯಲ್ಲಿ ಪ್ರಜಾಧ್ವನಿ ಯಾತ್ರೆ ಸಮಾವೇಶ

ಹಾವೇರಿ : ಹಾವೇರಿಯಲ್ಲಿ ಪ್ರಜಾಧ್ವನಿ ಯಾತ್ರೆ ಸಮಾವೇಶ.

ಹಾವೇರಿಯಲ್ಲಿ ಗುರುವಾರ ನಡೆದ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ, ಮಾಜಿ ಸಚಿವ ಎಚ್ ಕೆ ಪಾಟೀಲ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೇಂದ್ರದ ಮಾಜಿ ಸಚಿವ ಕೆ ಎಚ್ ಮುನಿಯಪ್ಪ, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್, ಮುಖಂಡರಾದ ಅಲ್ಲಮ್ ವೀರಭದ್ರಪ್ಪ, ವಿಜಯ್ ಸಿಂಗ್, ಯು. ಬಿ. ಬಣಕಾರ್, ಡಿ.ಆರ್. ಪಾಟೀಲ್, ಆರ್.ಎಂ. ಕುಬೇರಪ್ಪ, ಮನೋಹರ್ ತಹಶೀಲ್ದಾರ್, ರುದ್ರಪ್ಪ ಲಮಾಣಿ, ಮಯೂರ ಜೈ ಕುಮಾರ್, ಬಸವರಾಜ್ ರಾಯರೆಡ್ಡಿ, ಸೋಮಣ್ಣ ಬೇವಿನಮರದ, ಬಿ. ಎನ್ ಶಿವಣ್ಣನವರ,ಪ್ರಕಾಶ್ ರಾಥೋಡ್ , ಪುಷ್ಪ ಅಮರನಾಥ್, ವೀಣಾ ಕಾಶಪ್ಪನವರ್, ಬನ್ನಿಕೊಡ್, ಎಸ್ ಆರ್ ಪಾಟೀಲ್, ಎಂ.ಎಂ. ಹಿರೇಮಠ್, ರಾಮಚಂದ್ರ, ಶ್ರೀನಿವಾಸ್ ಮಾನೆ ಮತ್ತಿತರರು ಭಾಗವಹಿಸಿದ್ದರು.

ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *