ಚಿರತೆ ದಾಳಿಗೆ ಒಳಗಾದ ನಂದಿಗುಂದಪುರ ಗ್ರಾಮದ ಶಿವಕುಮಾರ್ ಅವರನ್ನು ಭೇಟಿಯಾದ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ಚಿರತೆ ದಾಳಿಗೆ ಒಳಗಾದ ನಂದಿಗುಂದಪುರ ಗ್ರಾಮದ ಶಿವಕುಮಾರ್ ಅವರನ್ನು ಭೇಟಿಯಾದ ಡಾ.ಯತೀಂದ್ರ ಸಿದ್ದರಾಮಯ್ಯ.

ಚಿರತೆ ದಾಳಿಗೆ ಒಳಗಾಗಿ ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವರುಣ ಕ್ಷೇತ್ರದ ನಂದಿಗುಂದಪುರ ಗ್ರಾಮದ ಶಿವಕುಮಾರ್ ಅವರನ್ನು ಇಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದಾರೆ.

ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *