ತುಮಕೂರಿನಲ್ಲಿ ಇಂದು ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಸಮಾವೇಶ

ತುಮಕೂರು : ತುಮಕೂರಿನಲ್ಲಿ ಇಂದು ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಸಮಾವೇಶ.

ತುಮಕೂರಿನಲ್ಲಿ ಇಂದು ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು.

ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *