ಹೊಸನಗರ: ಇತಿಹಾಸ ಪ್ರಸಿದ್ಧ ಹೊಸನಗರ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ.

ಇಂದು ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರುರವರು ಇತಿಹಾಸ ಪ್ರಸಿದ್ಧ ಹೊಸನಗರ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವಕ್ಕೇ ಭೇಟಿ ನೀಡಿ ಅಮ್ಮನವರ ದರ್ಶನ ಪಡೆದು ನಂತರ ಅನ್ನ ಸಂತರ್ಪಣೆಯಲ್ಲಿ ಪಾಲ್ಗೊಂಡರು ಈ ಸಂದರ್ಭದಲ್ಲಿ ಸ್ವಯಂಸೇವಕರೊಂದಿಗೆ ತಾವು ಕೂಡ ಸ್ವಯಂ ಸೇವೆ ಮಾಡುವ ಮೂಲಕ ಸಮಸ್ತ ಭಕ್ತಾದಿಗಳಿಗೂ ಅನ್ನಸಂಪರ್ಪಣೆ ನೆರವೇರಿಸಿದರು.

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.



