ಎಸ್ ಎಲ್ ಭೈರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ : ಬಸವರಾಜ ಬೊಮ್ಮಾಯಿ.
ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರ ನಿವಾಸಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಅವರನ್ನು ಅಭಿನಂದಿಸಿದರು.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.



