ಅರಣ್ಯ ಇಲಾಖೆ ಜಂಟಿ ಕಾರ್ಯಚರಣೆ. ಕೇರಳದಿಂದ ಕಸವನ್ನು ತಂದು ಹಾಕುತ್ತಿದ್ದವರ ಬಂಧನ

ವಿರಾಜಪೇಟೆ : ಅರಣ್ಯ ಇಲಾಖೆ ಜಂಟಿ ಕಾರ್ಯಚರಣೆ. ಕೇರಳದಿಂದ ಕಸವನ್ನು ತಂದು ಹಾಕುತ್ತಿದ್ದವರ ಬಂಧನ.

ಅರಣ್ಯ ಇಲಾಖೆಯ ವನ್ಯ ಜೀವಿ ವಿಭಾಗ ಹಾಗು ಗಡಿ ವಿಭಾಗ ಜಂಟಿ ಕಾರ್ಯಾಚರಣೆ ನಡೆಸಿ ನಿನ್ನೆ ರಾತ್ರಿ ಕೇರಳದ ವಾಹನವೊಂದ್ದು 15 ಚೀಲ ಕಸವನ್ನು ತಂದು ಮಾಕುಟ್ಟ ಅರಣ್ಯದೊಳಗೆ ತಂದು ಹಾಕುತ್ತಿದ್ದದ್ದನ್ನು ಪತ್ತೆ ಹಚ್ಚಿ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಸದ ಚೀಲವನ್ನು ಸಾಗಿಸುತ್ತಿದ್ದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಅರಣ್ಯ ಇಲಾಖೆಯ ವಿರಾಜಪೇಟೆ ವೃತ್ತದ ಡಿಸಿಎಫ್ ಹಾಗೂ ಎಸಿಎಫ್ ಅವರ ಮಾರ್ಗದರ್ಶನದಲ್ಲಿ ಮಾಕುಟ್ಟ ವಲಯ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *