ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮಾವೇಶ ದ ಪೂರ್ವಭಾವಿ ಸಿದ್ಧತೆ.

ಮೈಸೂರು: ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮಾವೇಶ ದ ಪೂರ್ವಭಾವಿ ಸಿದ್ಧತೆ.

ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮಾವೇಶ ದ ಪೂರ್ವಭಾವಿ ಸಿದ್ಧತೆ ಮೈಸೂರು ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಯಿತು. ಶಾಸಕರುಗಳಾದ ನಾಗೇಂದ್ರ, ಸಾ.ರಾ.ಮಹೇಶ್, ವಿಧಾನಪರಿಷತ್ ಸದಸ್ಯರಾದ ಮಂಜೇಗೌಡ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತಿ ಸಿಇಒ ಗಾಯಿತ್ರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *