ನಂಜನಗೂಡು ತಾಲೂಕಿನ ಚಿಕ್ಕಯ್ಯನ ಛತ್ರ ಹೋಬಳಿ ರಾಮಪುರ ಹಳ್ಳಿಯ ಬಳಿ ಕಂಡ ಚಿರತೆ

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಚಿಕ್ಕಯ್ಯನ ಛತ್ರ ಹೋಬಳಿ ರಾಮಪುರ ಹಳ್ಳಿಯ ಬಳಿ ಗಣೇಶ್ ನಾಯಕ ಎಂಬುವವರ ಜಮೀನಿನಲ್ಲಿ ಸುಮಾರು 5 ರಿಂದ 6 ವರ್ಷದ ಗಂಡು ಚಿರತೆಯು ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿಗೆ ಬಿದ್ದಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ಅಧಿಕಾರಿಗಳಾದ ಈ ಭಾಗದ RFO ನಿತಿನ್ ರವರು ಸ್ಥಳಕ್ಕೆ ಭೇಟಿ ನೀಡಿ ಬಿದ್ದ ಚಿರತೆಯನ್ನು ಇಲ್ಲಿಂದ ಕಾಡಿಗೆ ಬಿಡಲು ರವಾನಿಸಿದರು ರವಾನಿಸಿದರು.
ವರದಿ :ನಂದಿನಿ ಮೈಸೂರು
https://whatsapp.com/channel/0029VaA61PAC6ZvhcEyEjS0S To Join Hind- Samachar What’s up Channel click the above link

ಕೇವಲ ಐದು ತಿಂಗಳ ಕಾಲಾವಧಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಸಾರ್ಹ ಕಂಪನಿ .ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್ – ಟೆಕ್ ಇಂಟರ್ ನ್ಯಾಷನಲ್(cem-tech international construction).ಸಂಪರ್ಕಿಸಿ: 9916432555 ,9986432555

