ಪೂರ್ಣ ಪ್ರಜ್ಞಾ ವಿದ್ಯಾ ಕೇಂದ್ರ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಮಾರಂಭ
ಪೂರ್ಣ ಪ್ರಜ್ಞಾ ವಿದ್ಯಾ ಕೇಂದ್ರ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಮಾರಂಭ ಅದ್ದೂರಿಯಾಗಿ ಜರುಗಿತು.
ಮೈಸೂರಿನ ಗಾನಭಾರತೀ ಸಭಾಂಗಣದಲ್ಲಿ ಆಯೋಜನೆಗೊಂಡಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಕನಸೊಂದು ಶುರುವಾಗಿದೆ ಚಿತ್ರದ ನಟ ನಟಿ ಹಾಗೂ ಕಲಾವಿದರು ಮೆರಗು ನೀಡಿದರು.
ಶಾಲಾ ಮಕ್ಕಳು ಹೊಸ ಹೊಸ ವಿಭಿನ್ನ ರೀತಿಯ ಉಡುಗೆ ತೊಟ್ಟು ವೇದಿಕೆಯ ಮೇಲೆ ನೃತ್ಯ ಮಾಡುವ ಮೂಲಕ ತಮ್ಮ ಕಲೆಯನ್ನ ಪ್ರದರ್ಶಿಸಿದರು.
ಇದೇ ಸಂದರ್ಭದಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.ತದನಂತರ ಕನಸೊಂದು ಶುರುವಾಗಿದೆ ಚಿತ್ರ ತಂಡಕ್ಕೆ ಸನ್ಮಾನಿಸಿ ಗೌರವಿಸಲಾಯಿತು
ವರದಿ :ನಂದಿನಿ ಮೈಸೂರು
https://whatsapp.com/channel/0029VaA61PAC6ZvhcEyEjS0S To Join Hind- Samachar What’s up Channel click the above link

ಕೇವಲ ಐದು ತಿಂಗಳ ಕಾಲಾವಧಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಸಾರ್ಹ ಕಂಪನಿ .ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್ – ಟೆಕ್ ಇಂಟರ್ ನ್ಯಾಷನಲ್(cem-tech international construction).ಸಂಪರ್ಕಿಸಿ: 9916432555 ,9986432555

