ಅರುಣಾಚಲ ಪ್ರದೇಶ: ಸೈನಿಕ ಹೆಲಿಕಾಪ್ಟರ್ ಪತನ.

ಅರುಣಾಚಲ ಪ್ರದೇಶದ ಸಿಯಾಂಗ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಘಟಿಸಿದ ಹೆಲಿಕಾಪ್ಟರ್ ಪತನದಲ್ಲಿ ಇಬ್ಬರು ಪೈಲೆಟ್ ಗಳು ಸಹಿತ ಒಟ್ಟು ಐದು ಮಂದಿ ಮೃತಪಟ್ಟಿದ್ದಾರೆ.
ದುಘ೯ಟನೆಗೆ ಕಾರಣ ತಿಳಿದು ಬಂದಿಲ್ಲ.
ವರದಿ: ಸಿಂಚನಾ ಜಯಂತ ಬಲೇಗಾರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.
