ಆಷಾಢ ಮಾಸದ ಕೊನೆ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಲಕ್ಷಾಂತರ ಭಕ್ತರು

ಆಷಾಢ ಮಾಸದ ಕೊನೆ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಲಕ್ಷಾಂತರ ಭಕ್ತರು

ಚಾಮುಂಡಿಬೆಟ್ಟದಲ್ಲಿ
ಅಧಿದೇವತೆಗೆ ಮುಂಜಾನೆಯಿಂದ ಅಭಿಷೇಕಾ,ಅರ್ಚನೆ ದೇವಾಲಯದ ಪ್ರಧಾನ ಅರ್ಚಕರಾದ ಡಾ.ಶಶಿಶೇಖರ್ ದೀಕ್ಷೀತ್ ರವರು ನೆರವೇರಿಸಿದರು.ತಾಯಿಗೆ ಪಿಂಕು ಬಣ್ಣದ ಸೀರೆ ಉಡಿಸಲಾಗಿತ್ತು.
ಚಾಮುಂಡಿ ಸನ್ನಿಧಿಗೆ ಭಕ್ತಸಾಗರ ಹರಿದುಬಂದಿದೆ.ಗಂಟೆಗಳ ಕಾಲ ಸರತಿಯಲ್ಲಿ ನಿಂತ ಭಕ್ತರು ಚಾಮುಂಡಿತಾಯಿಯ ದರುಶನ ಪಡೆಯುತ್ತಿದ್ದಾರೆ.
ಕೊನೆಯ ಆಷಾಢ ಶುಕ್ರವಾರ ಹಿನ್ನಲೆ ಹೆಚ್ಚಾಗಿರುವ ಭಕ್ತರ ಸಂಖ್ಯೆ ಹೆಚ್ಚಾಗಿದೆ.
ರಾಜ್ಯದ ನಾನಾ ಭಾಗಗಳಿಂದ ಭಕ್ತರು ಆಗಮಿಸಿದ್ದಾರೆ.

ದೇವಾಲಯದ ಪ್ರಾಂಗಣವನ್ನ ಹೂವುಗಳಿಂದ ಸಿಂಗರಿಸಲಾಗಿದೆ.ಭಕ್ತಸಾಗರವನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ನಡೆಸುತ್ತಿದ್ದಾರೆ.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.

Leave a Reply

Your email address will not be published. Required fields are marked *