ಅಶ್ವಿನಿ ಪುನೀತ್ ರಾಜಕುಮಾರ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಆಶೀರ್ವಾದ ಪಡೆದರು.

ಅಶ್ವಿನಿ ಪುನೀತ್ ರಾಜಕುಮಾರ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಆಶೀರ್ವಾದ ಪಡೆದರು.

ಆಚಾರ್ & ಕೋ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಅವರು ದೇವಿಯ ಪೂಜೆ ಸಲ್ಲಿಸಿ, ಸಿನಿಮಾ ಗೆಲ್ಲುವಂತೆ ಪ್ರಾರ್ಥಿಸಿದರು.

ಅಶ್ವಿನಿ ಪುನೀತ್ ರಾಜ್ ಕುಮಾರ್ ಜೊತೆಗೆ ಆಚಾರ್ & ಕೋ ಚಿತ್ರತಂಡದವರರು ಕೂಡ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಿದರು. ಆಚಾರ್ & ಕೋ ಅಶ್ವಿನಿ ಪುನೀತ್ ರಾಜಕುಮಾರ್ ನಿರ್ಮಾಣದ ಚಿತ್ರ. ಈ ಹಿನ್ನಲೆಯಲ್ಲಿ ಚಾಮುಂಡಿ ದೇವಿಯ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ನಟ ವಿನಯ್ ರಾಜಕುಮಾರ್ ಹಾಗೂ ಅಶ್ವಿನಿ ಪುನೀತ್ ರಾಜ್ ಕುಮಾರ್ ಪುತ್ರಿ ಕೂಡ ಜೊತೆ ಇದ್ದರು. ಪುನೀತ್ ನಿಧನಾ ನಂತರ ಪಿ.ಆರ್.ಕೆ ಪೆÇ್ರಡಕ್ಷನ್ ಸಂಸ್ಥೆಯ ಪೂರ್ಣ ಪ್ರಮಾಣದ ಜವಾಬ್ದಾರಿಯನ್ನು ತೆಗೆದುಕೊಂಡಿರುವ ಅಶ್ವಿನಿ, ಸಿನಿಮಾಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಇಡೀ ಟೀಮ್ ಜೊತೆ ಬೆಂಗಳೂರು, ಮೈಸೂರು ಸೇರಿದಂತೆ ಹಲವು ಕಡೆ ಪ್ರಿಮಿಯರ್ ಶೋ ಆಯೋಜಿಸಿ, ಸಿನಿಮಾ ಪ್ರಚಾರ ಕೂಡ ಮಾಡುತ್ತಿದ್ದಾರೆ.

ಶಿವಾ ಮೋಟರ್ಸ್
ಮುಖ್ಯ ಕಛೇರಿ :ನo 356/10/ಸಿ, ವೈಕುಂಠಧಾಮ ಪಕ್ಕದಲ್ಲಿ, ಹಳೆ ಪಿ. ಬಿ. ರಸ್ತೆ, ದಾವಣಗೆರೆ -577006. ಶಾಖೆ : ವೀರ
 ರಾಣಿ ಕೆಳದಿ ಚೆನ್ನಮ್ಮ ರಸ್ತೆ, ಶುಭ ಮಂಗಳ ಕಲ್ಯಾಣ ಮಂಟಪ ಹತ್ತಿರ, ವಿನೋಭಾ ನಗರ, ಶಿವಮೊಗ್ಗ -577304. Mob: + 91 7259433400 .8182350116

Leave a Reply

Your email address will not be published. Required fields are marked *