2320 posts

ಅಂದ ಮಕ್ಕಳೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಸಿವಿಲ್ ಇಂಜಿನಿಯರ್ ಆದ ಕಾರ್ತಿಕ್ ಆರ್ ಸಮಾಜ ಸೇವಕರು ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ಸಿವಿಲ್ ಇಂಜಿನಿಯರ್ ಆದ ಕಾರ್ತಿಕ್ ಆರ್ ರವರು ತಿಲಕ್ ನಗರದಲ್ಲಿರುವ ಅಂದ ಮಕ್ಕಳ ಶಾಲೆಯಲ್ಲಿ...

ಮೈಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಗುರುವಾರ ಉದ್ಘಾಟಿಸಲಾಯಿತು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ನಗರದ ಚಾಮರಾಜ ಜೋಡಿ ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು (ಎನ್.ಎಂ.ಕೆ.ಎ ಬಾಲಬೋಧಿನಿ) ಗುರುವಾರ...

ಹಾಲು ಉತ್ಪಾದಕರ ಏಳಿಗೆಗೆ ನಮ್ಮ ಸರ್ಕಾರ ಶ್ರಮಿಸಲಿದೆ: ಡಾ.ಹೆಚ್.ಸಿ.ಮಹದೇವಪ್ಪ ಹೈನುಗಾರಿಕೆಯು ಗ್ರಾಮೀಣ ಭಾಗದ ಜನರ ಜೀವನೋಪಾಯಕ್ಕೆ ಅನುಕೂಲವಾಗುವ ಕ್ಷೇತ್ರವಾಗಿದೆ. ಇದಕ್ಕೆ ಪೂರಕವಾಗಿ ಹಾಲು ಉತ್ಪಾದಕರ ಏಳಿಗೆಗೆ ನಮ್ಮ ಸರ್ಕಾರ ಶ್ರಮಿಸಲಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು...

ಮೈಸೂರು ನ್ಯಾಯಾದೀಶರಾದ ಜಿ ಎಸ್ ಸಂಗ್ರೇಶಿರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಹೈಕೋರ್ಟ್ ನ್ಯಾಯಾದೀಶರಾಗಿ ನ್ಯಾ.ಜಿ ಎಸ್ ಸಂಗ್ರೇಶಿ ನೇಮಕ ಹಿನ್ನೆಲೆಮೈಸೂರು ಜಿಲ್ಲಾ ವಕೀಲರ ಸಂಘದ ವತಿಯಿಂದನ್ಯಾಯಾದೀಶರಾದ ಜಿ ಎಸ್ ಸಂಗ್ರೇಶಿರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮೈಸೂರು ವಕೀಲರ ಸಂಘದ...

ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ಬಿರ್ಸಾ ಮುಂಡಾ ಅವರ ಜನ್ಮದಿನ ,ಜನ್ ಜತೀಯ ಗೌರವ್ ದಿವಸ್ಕಾರ್ಯಕ್ರಮ ಕೇರ್ಗಳ್ಳಿಯ ಸಂಸ್ಥೆಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರುಗೌರವಾನ್ವಿತ ಬಿರ್ಸಾ...

ಮುಖ್ಯಮಂತ್ರಿಗಳಾದಸಿದ್ದರಾಮಯ್ಯ ಮನೆ ಮುಂದೆ ಪ್ರತಿಭಟನೆ ನಡೆಸಿದರು ರೈತ ಮುಖಂಡರಾದ ಕುರುಬೂರು ಶಾಂತಕುಮಾರ್ ಮುಂದಾಳತ್ವದಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿತ್ತು.ಮೈಸೂರಿನ ಟಿಕೆ ಬಡಾವಣೆಯಲ್ಲಿರುವ ಸಿಎಂ ಸಿವಾಸದ ಬಳಿ ರೈತರು ಹೋರಾಟಕ್ಕೆ ಆಗಮಿಸುತ್ತಿದ್ದಂತೆ ಪೋಲೀಸರು ಪ್ರತಿಭಟನೆಗೆ ಅವಕಾಶ ಕೊಡದೇ ವಶಕ್ಕೆ ಪಡೆದಿದ್ದಾರೆ....

ವರ್ಲ್ಡ್ ಕಿಕ್ ಬಾಕ್ಸಿಂಗ್ ನಲ್ಲಿ ಬೆಳ್ಳಿ ಹಾಗೂ ಕಂಚಿನ ಪದಕ ಪಡೆದ ಪರೀಕ್ಷಿತ್ ಪ್ರದೀಪ್ ರವರಿಗೆ ಅಭಿನಂದನಾ ಸಮಾರಂಭ ಮೈಸೂರು: ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಇತ್ತೀಚಿಗೆ ಜರ್ಮನಿಯಲ್ಲಿ ನಡೆದ ವರ್ಲ್ಡ್ ಕಿಕ್...

ಹಿರಿಯ ಕಾಂಗ್ರೆಸ್ ಮುಖಂಡರು ಹಾಗೂ ಎಂ.ಎಸ್ ಸೂರಜ್ ಹೆಗಡೆ ಹಿತೈಷಿಗಳು ಸಭೆ ಹಿರಿಯ ಕಾಂಗ್ರೆಸ್ ಮುಖಂಡರು ಹಾಗೂ ಎಂ.ಎಸ್ ಸೂರಜ್ ಹೆಗಡೆ ಹಿತೈಷಿಗಳು ಸಭೆ ಸೇರಿ ಎಐಸಿಸಿ ಮಾಜಿ ಕಾರ್ಯದರ್ಶಿ ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಎಂ.ಎಸ್ ಸೂರಜ್...

ಪ್ರತಿನಿತ್ಯ ಕಾಂಗ್ರೆಸ್ ಶಾಸಕರು ಕಾರ್ಯಕರ್ತರ ಭೇಟಿಗೆ ಸಮಯಾವಕಾಶ ನೀಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:ಪ್ರತಿನಿತ್ಯ ಬೆಳಗ್ಗೆ 10ರಿಂದ 10.30ರವರೆಗೆ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರ ಭೇಟಿಗೆ ಸಮಯ ನೀಡುತ್ತೇನೆ. ತಮ್ಮ ಕ್ಷೇತ್ರದಲ್ಲಿನ ಕೆಲಸ ಹಾಗೂ ತಮ್ಮ ಸಮಸ್ಯೆಗಳನ್ನು...

ಪ್ರತಿನಿತ್ಯ ಕಾಂಗ್ರೆಸ್ ಶಾಸಕರು ಕಾರ್ಯಕರ್ತರ ಭೇಟಿಗೆ ಸಮಯಾವಕಾಶ ನೀಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು: “ಪ್ರತಿನಿತ್ಯ ಬೆಳಗ್ಗೆ 10ರಿಂದ 10.30ರವರೆಗೆ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರ ಭೇಟಿಗೆ ಸಮಯ ನೀಡುತ್ತೇನೆ. ತಮ್ಮ ಕ್ಷೇತ್ರದಲ್ಲಿನ ಕೆಲಸ ಹಾಗೂ ತಮ್ಮ...