2320 posts

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಕೃಷ್ಣ ಜನ್ಮಾಷ್ಟಮಿಯ ಪವಿತ್ರ ಆಚರಣೆಯ ಸಂದರ್ಭದಲ್ಲಿ ದಕ್ಷಿಣ ದೆಹಲಿಯ ಕೈಲಾಶ್ ಜಿಲ್ಲೆಯ ಪೂರ್ವದಲ್ಲಿರುವ ಇಸ್ಕಾನ್ ದೇವಾಲಯಕ್ಕೆ ಭೇಟಿ ನೀಡಿದರು. ರಾಷ್ಟ್ರದ ಪ್ರಗತಿ ಮತ್ತು ಸಮೃದ್ಧಿಗಾಗಿ ಶ್ರೀಕೃಷ್ಣನ...

ಮಧ್ಯಪ್ರದೇಶದ ಮಂಡ್ಲಾದಲ್ಲಿ ಬಿಜೆಪಿಯ ಜನಾಶೀರ್ವಾದ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, ‘ಕಾಂಗ್ರೆಸ್ ಸದಾ ಅಲ್ಪಸಂಖ್ಯಾತರ ತುಷ್ಟೀಕರಣದ ರಾಜಕಾರಣದಲ್ಲಿ ಮುಳುಗಿದ್ದು, ಸಾಮಾಜಿಕ ನ್ಯಾಯವನ್ನು ನಾಶಪಡಿಸಿದೆ’ ಎಂದರು. ಅಂದಿನ ಕಾಂಗ್ರೆಸ್ ಸರ್ಕಾರದ...

ಕೇಂದ್ರ ಸಚಿವ ಶಾ ಅವರು ರಾಜಸ್ಥಾನದ ಡುಂಗರ್‌ಪುರದಿಂದ ಬಿಜೆಪಿಯ ಪರಿವರ್ತನ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ವಯನಾಡ್ ಸಂಸದ ರಾಹುಲ್ ಗಾಂಧಿ ಹಿಂದೂ ವಿರೋಧಿ ಎಂದು...

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾರವರು ಶುಕ್ರವಾರ ದೇಶದ ರಾಜಧಾನಿ ದೆಹಲಿಯಲ್ಲಿ ‘ನನ್ನ ಮಣ್ಣು, ನನ್ನ ದೇಶ’ (ಮೇರಿ ಮಾಠಿ, ಮೇರಾ ದೇಶ್)’ ಅಭಿಯಾನದಡಿಯಲ್ಲಿ ‘ಅಮೃತ ಕಲಶ ಯಾತ್ರೆ’ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ...

ಎಸ್ತರ್ ನರೋನ ಈಗ ನಿರ್ದೇಶಕಿ….’ದಿ ವೆಕೆಂಟ್ ಹೌಸ್‌’‌ ಮೂಲಕ ಹೊಸ ಹೆಜ್ಜೆ ಇಟ್ಟ ಮಂಗಳೂರು ಸುಂದರಿ ಉಸಿರಿಗಿಂತ ನೀನೇ ಹತ್ತಿರ ಸಿನಿಮಾ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ಬಲಗಾಲಿಟ್ಟಿರುವ ಎಸ್ತರ್‌ ನರೋನ. ಮೂಲತಃ ಮಂಗಳೂರಿನವರಾದರು. ಬೆಳೆದದ್ದು ಮುಂಬೈನಲ್ಲಿ....

ನರಸೀಪುರ ಪಟ್ಟಣ ಸೇರಿದಂತೆ ವಿವಿದೆಡೆ ಬೈಕ್ ಕಳ್ಳತನ ಮಾಡಿದ್ದ ಆರೋಪಿಗಳ ಬಂಧನ ಮಾಡಿದ್ದಾರೆ. ಮೈಸೂರು : ನರಸೀಪುರ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ನರಸೀಪುರ ಪಟ್ಟಣ ಸೇರಿದಂತೆ ವಿವಿದೆಡೆ ಬೈಕ್ ಕಳ್ಳತನ ಮಾಡಿದ್ದ ಆರೋಪಿಗಳ ಬಂಧನ...

ನಾವು ಅಪರೇಷನ್ ಹಸ್ತ ಮಾಡುತ್ತಿಲ್ಲ- ಡಿಸಿಎಂ ಡಿ ಕೆ ಶಿವಕುಮಾರ್. ಮೈಸೂರಿನಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿಕೆ.ನಾವು ಅಪರೇಷನ್ ಹಸ್ತ ಮಾಡುತ್ತಿಲ್ಲ.ಅವರಾಗಿಯೇ ಅವರು ಪಕ್ಷಕ್ಕೆ ಬರುತ್ತೇನೆ ಎಂದು ಹೇಳುತ್ತಿದ್ದಾರೆ.ಬರುವವರಿಗೆ ಸ್ವಾಗತ ಕೋರುತ್ತಿದ್ದೇವೆ.ನಾವಾಗಿಯೇ ನಾವು ಯಾರನ್ನೂ ಪಕ್ಷಕ್ಕೆ...

ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಸೆಟ್ಟೇರಿತು ರೂಪೇಶ್ ಶೆಟ್ಟಿ-ಜಾಹ್ನವಿ ‘ಅಧಿಪತ್ರ’ ಸಿನಿಮಾ. ಬಿಗ್ ಬಾಸ್ ಖ್ಯಾತಿಯ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಟನೆಯ ಅಧಿಪತ್ರ ಸಿನಿಮಾ ಇಂದು ಸೆಟ್ಟೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಮುಹೂರ್ತ ನೆರವೇರಿದೆ. ಈಗಾಗಲೇ...

ಶ್ರೀಯಾ ಶರಣ್ ಸಮ್ಮುಖದಲ್ಲಿ ಸಂಪನ್ನವಾಯ್ತು ಪ್ರೈಡ್ ಇಂಡಿಯಾ ಅವಾರ್ಡ್ ಇವೆಂಟ್. ಭಾರತೀಯ ಉದ್ಯಮ ಕ್ಷೇತ್ರದಲ್ಲಿನ ಸಾಧಕರನ್ನು ಗುರುತಿಸಿ, ಪ್ರಶಸ್ತಿ ಕೊಡಮಾಡಿ ಪ್ರೋತ್ಸಾಹಿಸುವಲ್ಲಿ `ಪ್ರೈಡ್ ಇಂಡಿಯಾ ಅವಾರ್ಡ್’ ಮಹತ್ವದ್ದೆನ್ನಿಸಿಕೊಂಡಿದೆ. ಇತ್ತೀಚೆಗೆ ಬೆಂಗಳೂರಿನ ಯಶವಂತಪುರ ತಾಜ್‍ನಲ್ಲಿ ಈ ಪ್ರಶಸ್ತಿ ಪ್ರಧಾನ...

ದಿ ಮೈಸೂರು ಕೋ ಅಪರೇಟಿವ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಪಿ.ರಾಜೇಶ್ವರಿ. ದಿ ಮೈಸೂರು ಕೋ ಅಪರೇಟಿವ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಪಿ.ರಾಜೇಶ್ವರಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೈಸೂರಿನ ಹೃದಯ ಭಾಗದಲ್ಲಿರುವ 117 ವರ್ಷಗಳ ಇತಿಹಾಸವಿರುವದಿ ಮೈಸೂರು ಕೋ ಅಪರೇಟಿವ್...