ಜುಲೈ 27 ರಂದು ಓಲಾ, ಊಬರ್, ಆಟೋ, ಟ್ಯಾಕ್ಸಿ ಸೇವೆ ಜೊತೆಗೆ ಖಾಸಗಿ ಬಸ್ ಸೇವೆಯೂ ಸ್ಥಗಿತ ಬೆಂಗಳೂರು: ರಾಜ್ಯ ಸರ್ಕಾರ ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ 5 ಗ್ಯಾರಂಟಿಗಳಲ್ಲೊಂದಾದ ಶಕ್ತಿಯೋಜನೆಯನ್ನ ಜಾರಿಗೆ ತಂದಿದ್ದು, ಮಹಿಳೆಯರು ಇದರ ಸದುಪಯೋಗವನ್ನ...
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ , ಪ್ರಾಂಶುಪಾಲರ ವಿರುದ್ಧ ಪ್ರಕರಣ ಬೀದರ್: ಜೂಲೈ 21 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ ಗ್ರಾಮ ಹೊರವಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ನಾಗಶೆಟ್ಟಿ...
ಗೃಹ ಲಕ್ಷ್ಮಿ ಯೋಜನೆ: ನೊಂದಣಿ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳ ಭೇಟಿ ಪರಿಶೀಲನೆ ಸರ್ಕಾರ ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆಯನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಇಂದು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ನಗರ ಪಾಲಿಕೆ ವ್ಯಾಪ್ತಿಯ 6ನೇ ವಲಯ...
ಐವರು ಶಂಕಿತ ಉಗ್ರರ ಅರೆಸ್ಟ್ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಹೈ ಅಲರ್ಟ್ಹುಬ್ಬಳ್ಳಿ: ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರನ್ನು ಅರೆಸ್ಟ್ ಮಾಡಿದ ಬೆನ್ನಲ್ಲೇ ವಿಶ್ವದ ಅತಿದೊಡ್ಡ ಪ್ಲಾಟ್ ಫಾರಂ ಎಂಬ ಹೆಗ್ಗಳಿಕೆಯ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಹೈ ಅಲರ್ಟ್...
ವಿಧಾನಸಭೆಯ ಸದನದಲ್ಲಿ ಮೈಸೂರು ಜಿಲ್ಲೆಯ ಅಭಿವೃದ್ದಿಯ ಬಗ್ಗೆ ಪ್ರಸ್ತಾವನೆ ಶಾಸಕ ಟಿ. ಎಸ್. ಶ್ರೀವತ್ಸ ಸೋಮವಾರ ನಡೆದ ವಿಧಾನಸಭೆಯ ಕಲಾಪದ ವೇಳೆಯಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ. ಎಸ್. ಶ್ರೀವತ್ಸ ರವರ ಚರ್ಚೆಯ ಸಮಯದಲ್ಲಿ ಮೈಸೂರು...
ನಂದಿನಿ ಮೈಸೂರು ಫಸ್ಟ್ ಕರ್ನಾಟಕ ಸ್ಟೇಟ್ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್
ಬುದ್ದ, ಬಸವ, ಅಂಬೇಡ್ಕರರು ಪ್ರಜಾಪ್ರಭುತ್ವದ ದೊಡ್ಡ ಪ್ರತಿಪಾದಕರು: ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಹೆಚ್.ಡಿ.ಕೋಟೆ, : ಸನಾತನವಾದ ಶ್ರಮಿಕ ವರ್ಗವನ್ನು ದ್ವೀತಿಯ ದರ್ಜೆಯನ್ನಾಗಿಟ್ಟಿತ್ತು. ಈ ತಾರತಮ್ಯದ ವಿರುದ್ಧ ಹೋರಾಡಿದ ಬುದ್ಧ, ಬಸವ, ಅಂಬೇಡ್ಕರರು ಪ್ರಜಾಪ್ರಭುತ್ವದ ದೊಡ್ಡ ಪ್ರತಿಪಾದಕರು ಎಂದು ಸಮಾಜ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಕಾಂಗ್ರೆಸ್ ಧುರೀಣ, ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ ಓಮನ್ ಚಾಂಡಿ ಅವರ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು.
ನಾಳೆ ರೈತರಿಂದ ಪ್ರತಿಭಟನೆ. ಕಬ್ಬು ಬೆಳೆಗಾರರಿಗೆ ಆಗುತ್ತಿರುವ ಅನ್ಯಾಯವನ್ನು ವಿರೋಧಿಸಿ ಜುಲೈ 19 ರಂದು ನಾಳೆಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆ ರೈತ ಸಂಘಗಳು ನಿರ್ಧರಿಸಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕು...
ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಟ್ರೀ ಪಾರ್ಕ್ ನಿರ್ಮಾಣ : ಈಶ್ವರ್ ಖಂಡ್ರೆ ಮೈಸೂರು : ಮೈಸೂರು ಮತ್ತು ಮಂಡ್ಯ ಜಿಲ್ಲೆಯ ಯಾವ ವಿಧಾನಸಭಾ ಕ್ಷೇತ್ರದಲ್ಲಿ ಸಸ್ಯೋದ್ಯಾನ (ಟ್ರೀ ಪಾರ್ಕ್) ಇಲ್ಲವೋ ಅಲ್ಲಿ ಸಾಲುಮರದ ತಿಮ್ಮಕ್ಕ ಟ್ರೀ...







