ಅಮಿತ್ ಶಾ ನೇತೃತ್ವದಲ್ಲಿ ಕಳೆದೊಂದು ವರ್ಷದಲ್ಲಿ 10 ಲಕ್ಷ ಕೆಜಿ ಮಾದಕದ್ರವ್ಯಗಳನ್ನು ನಾಶಪಡಿಸಿದ ಎನ್‌ಸಿಬಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾರವರು ಸೋಮವಾರ ‘ಮಾದಕದ್ರವ್ಯ ಸಾಗಾಣಿಕೆ ಮತ್ತು ರಾಷ್ಟ್ರೀಯ ಭದ್ರತೆ’ ಸಂಬಂಧಿತ ಪ್ರಾದೇಶಿಕ ಸಮ್ಮೇಳನದ...
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3 ನೌಕೆಯನ್ನು ಇಂದು ಯಶಸ್ವಿಯಾಗಿ ಉಡಾವಣೆ ಮಾಡಿದೆ. ನೌಕೆ ಆಗಸ್ಟ್ 23 ಅಥವಾ 24ರಂದು ಚಂದ್ರನ ಅಂಗಳಕ್ಕೆ ತಲುಪಲಿದೆ. ಇಸ್ರೋ...
ಆಷಾಢ ಮಾಸದ ಕೊನೆ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಚಾಮುಂಡಿಬೆಟ್ಟದಲ್ಲಿಅಧಿದೇವತೆಗೆ ಮುಂಜಾನೆಯಿಂದ ಅಭಿಷೇಕಾ,ಅರ್ಚನೆ ದೇವಾಲಯದ ಪ್ರಧಾನ ಅರ್ಚಕರಾದ ಡಾ.ಶಶಿಶೇಖರ್ ದೀಕ್ಷೀತ್ ರವರು ನೆರವೇರಿಸಿದರು.ತಾಯಿಗೆ ಪಿಂಕು ಬಣ್ಣದ ಸೀರೆ ಉಡಿಸಲಾಗಿತ್ತು.ಚಾಮುಂಡಿ ಸನ್ನಿಧಿಗೆ ಭಕ್ತಸಾಗರ ಹರಿದುಬಂದಿದೆ.ಗಂಟೆಗಳ ಕಾಲ ಸರತಿಯಲ್ಲಿ...
ರಾಹುಲ್ ಗಾಂಧಿಗೆ ಇಡಿ ಸಮನ್ಸ್ ಖಂಡಿಸಿ ಪ್ರತಿಭಟನೆ ಬೆಂಗಳೂರು: ರಾಹುಲ್ ಗಾಂಧಿಗೆ ಇಡಿ ಸಮನ್ಸ್ ಖಂಡಿಸಿ ಪ್ರತಿಭಟನೆ ನಡೆಸಿದ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.2022ರ ಜೂ.16ರಂದು ಕೆಪಿಸಿಸಿ ವತಿಯಿಂದ ರಾಜಭವನ...
ದಸರಾ ಪ್ರಾರಂಭವಾಗುವ ಮುಂಚೆ ಚಾಮುಂಡಿ ಬೆಟ್ಟ ಪ್ಲಾಸ್ಟಿಕ್ ಮುಕ್ತ ಪ್ರದೇಶವಾಗಬೇಕು ಮೈಸೂರು ಜುಲೈ 14 ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲು ಎಲ್ಲಾ ಅಗತ್ಯವಾದ ಕ್ರಮಗಳನ್ನು ಕೈಗೊಂಡು, ದಸರಾ ಪ್ರಾರಂಭವಾಗುವ ಮುಂಚೆ ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ಪ್ರದೇಶವಾಗಬೇಕು...
ಇತ್ತೀಚೆಗೆ ಟಿ ನರಸೀಪುರದಲ್ಲಿ ಹತ್ಯೆಗೀಡಾದ ಶ್ರೀ ವೇಣುಗೋಪಾಲ್ ಶ್ರೀ ವೇಣುಗೋಪಾಲ್ ಅವರ ಕುಟುಂಬಕ್ಕೆ ಇಂದು ಡಾಎಚ್ಸಿ_ಮಹಾದೇವಪ್ಪ ನವರು ಬೇಟಿ ನೀಡಿ ಸಾಂತ್ವನವನ್ನು ಹೇಳಿದರು. ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅವರ ಕುಟುಂಬಕ್ಕೆ ೮ ಲಕ್ಷ ಪರಿಹಾರವನ್ನು...
ಆಲೂರರು ಕರ್ನಾಟಕದ ಸಾಕ್ಷಿ ಪ್ರಜ್ಞೆ: ಸಾಹಿತಿ ಬನ್ನೂರು ರಾಜು ಮೈಸೂರು: ಹರಿದು ಹಂಚಿ ಹೋಗಿದ್ದ ಕನ್ನಡ ನಾಡನ್ನು ಏಕೀಕರಣ ಚಳವಳಿಯ ಮೂಲಕ ಒಗ್ಗೂಡಿಸಿದ ಪ್ರಮುಖರಲ್ಲಿ ಕನ್ನಡ ಕುಲ ಪುರೋಹಿತ ಆಲೂರು ವೆಂಕಟರಾಯರು ಮೊದಲಿಗರಾಗಿದ್ದು ಇವತ್ತಿಗೂ ಕನ್ನಡದ ಅಸ್ಮಿತೆಯಾಗಿ...
ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ರದ್ದು ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ರದ್ದು ಹಿಂದಿರುವ ಬಿಜೆಪಿ ಪಿತೂರಿ ಖಂಡಿಸಿ ಪ್ರದೇಶ ಕಾಂಗ್ರೆಸ್ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ...
ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಮತ್ತೊಂದು ಮನ್ನಣೆ: ಮೋದಿ-ಶಾ ಪ್ರಯತ್ನಗಳಿಗೆ ವಿಶ್ವಸಂಸ್ಥೆಯ ಪ್ರಶಂಸೆ ಕಾಶ್ಮೀರದಲ್ಲಿನ ಮಕ್ಕಳ ರಕ್ಷಣಾ ಕ್ರಮಗಳಲ್ಲಿ ಗಮನಾರ್ಹ ಪ್ರಗತಿಯ ಕಾರಣ ಭಾರತವು ಸಶಸ್ತ್ರ ಸಂಘರ್ಷ ಮಕ್ಕಳಿರುವ ದೇಶಗಳ ಪಟ್ಟಿಯಿಂದ ಹೊರಗೆ ಬಂದಿದೆ. ಕಳೆದ 9 ವರ್ಷಗಳಲ್ಲಿ,...
ಬೆಟ್ಟದ ತಾಯಿಗೆ ಹುಟ್ಟು ಹಬ್ಬದ ಸಂಭ್ರಮ. ಶ್ರೀ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಪ್ರಯುಕ್ತ ಚಾಮುಂಡಿ ಬೆಟ್ಟದಲ್ಲಿ ಮನೆ ಮಾಡಿದ ಸಡಗರ.ಚಾಮುಂಡಿ ಬೆಟ್ಟದಲ್ಲಿಂದು ವಿಶೇಷ ಪೂಜಾ ಕೈಂಕರ್ಯ. ಮುಂಜಾನೆಯಿಂದಲೇ ದರ್ಶನಕ್ಕೆ ಆಗಮಿಸಿದ ಭಕ್ತ ಸಮೂಹ. ಸಾರ್ವಜನಿಕರಿಗೆ ಬೆಳಗ್ಗೆ 9...








