2320 posts

ಸಕಾ೯ರದಿಂದ ಶಾಂತಿಯುತ ಕನಾ೯ಟಕ ಸಹಾಯವಾಣಿ. ಕನಾ೯ಟಕದಲ್ಲಿ ಯಾವುದೇ ರೀತಿಯ ದ್ವೇಷ ಹರಡದಂತೆ ಮತ್ತು ಅನಪೇಕ್ಷಿತ ಪ್ರಕರಣಗಳ ಬಗ್ಗೆ ಕಣ್ಗಾವಲು ಇರಿಸಲು ಶಾಂತಿಯುತ ಕನಾ೯ಟಕ ಎಂಬ ಹೊಸ ಸಹಾಯವಾಣಿಯನ್ನು ಸ್ಥಾಪಿಸುವಂತೆ ಸಚಿವ ಎಂ.ಬಿ.ಪಾಟೀಲ್ ಮನವಿ..ರಾಜ್ಯ ಗೖಹ ಸಚಿವ ಡಾ.ಜಿ.ಪರಮೇಶ್ವರ್...

ರೈತರಿಗೆ ನೀಡುವ ಹಾಲಿನ ಪ್ರೋತ್ಸಾಹ ಧನ ಕಡಿತಗೊಳಿಸದಂತೆ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ. ಬೆಂಗಳೂರು: ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಹಾಲು ಉತ್ಪಾದನೆ ಹೆಚ್ಚಳವಾದ...

ಸಾಗರ:ರಾಜಕೀಯ ಪ್ರಭಾವವಿರುವ ಪುಡಾರಿಗಳು ಪೊಲೀಸರೊಂದಿಗೆ ತೆರಳಿ ದೌರ್ಜನ್ಯ – ಮಾಜಿ ಸಚಿವರಾದ ಹೆಚ್.ಹಾಲಪ್ಪ. ಇಂದು (05-06-2023) ಮಾಜಿ ಸಚಿವರಾದ ಹೆಚ್.ಹಾಲಪ್ಪ ನವರು, ಹಿರೇಬಿಲಗುಂಜಿ ಗ್ರಾ.ಪಂ, ಸಂಪಳ್ಳಿ ಕೋಟೆಕೊಪ್ಪ ಗ್ರಾಮದ ಬಡ ರೈತ ಕುಟುಂಬದ ಶ್ರೀಮತಿ ಪ್ರೇಮ ಕೋಂ...

ಒಡಿಶಾ ರೈಲ್ವೆ ದುರಂತ : ಅನಾಥರಾದ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ವಹಿಸಿಕೊಂಡ ಅದಾನಿ ಗ್ರೂಪ್. ಹೊಸದಿಲ್ಲಿ: ಒಡಿಶಾದಲ್ಲಿ ನಡೆದ ಭೀಕರ ರೈಲ್ವೆ ಅಪಘಾತದ ಬಳಿಕ ಕೈಗಾರಿಕೋದ್ಯಮಿ ಗೌತಮ್ ಅದಾನಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ.270ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ...

ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಎಸ್.ಸಿ.ಬಸವರಾಜು ರವರಿಗೆ ವಿಧಾನ ಪರಿಷತ್ (ಎಂ ಎಲ್ ಸಿ) ಸ್ಥಾನ ನೀಡುವಂತೆ ಆಗ್ರಹಿಸಿ ಇಂದು ಪೂರ್ವಭಾವಿ ಸಭೆ ನಡೆಯಿತು. ವರುಣಾ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಕಾರ್ಯಕರ್ತರು ಹಾಗೂ ಎಸ್.ಸಿ.ಬಸವರಾಜ ರವರ...

ಒಡಿಸ್ಸಾ ರೈಲು ದುರಂತದಲ್ಲಿ ಮಡಿದವರ ಕುಟುಂಬಗಳಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಸಂತಾಪ. ಬೆಂಗಳೂರು:230 ಕ್ಕೂ ಹೆಚ್ಚು ಮಂದಿಯನ್ನು ಬಲಿ ತೆಗೆದುಕೊಂಡಿರುವ ಒಡಿಸ್ಸಾ ರೈಲು ದುರಂತದ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ದಿಗ್ಬ್ರಮೆ ವ್ಯಕ್ತಪಡಿಸಿದ್ದಾರೆ....

ವಿಶ್ವ ಬೈಸಿಕಲ್ ದಿನಾಚರಣೆ. ಮೈಸೂರು: ಇಂದು ವಿಶ್ವ ಬೈಸಿಕಲ್ ದಿನಾಚರಣೆ ಪ್ರಯುಕ್ತ ಸೈಕಲ್ ಜಾಥಾ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಕಚೇರಿಯಿಂದ ಆಯೋಜಿಸಲಾಗಿತ್ತು. ಜಾಧಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಿಂದ...

ಕಾವೇರಿ ನಿವಾಸ ಖಾಲಿ ಮಾಡಿದ ಯಡಿಯೂರಪ್ಪ. ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬಂದಿದ್ದು, ಇದರ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಅವರು ಸರ್ಕಾರದ ಕಾವೇರಿ ನಿವಾಸವನ್ನು ಖಾಲಿ ಮಾಡಿದ್ದಾರೆ.ಈ ಹಿಂದೆ ಯಡಿಯೂರಪ್ಪ...

ಬಡವರ ಭಾಗ್ಯ ಸಿದ್ದರಾಮಯ್ಯ. ನಾನು ನಡೆದುಕೊಂಡು ಹೋಗಿ ಮನೆಕೆಲಸ ಮಾಡಿ ಜೀವನ ಸಾಗಿಸುತ್ತಿದ್ದೇನೆ.ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆ ನೀಡುವುದಾಗಿ ಭರವಸೆ ನೀಡಿದ್ದರು.ಅಂತೆಯೇ ಇಂದು ಐದು ಗ್ಯಾರಂಟಿ ಯೋಜನೆ ಜಾರಿಗೊಳಿಸಿ...

ವಕೋ ಕರ್ನಾಟಕ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು. ಮೈಸೂರು :ಜಿಲ್ಲೆಯ ಎಂಟು ಸರ್ಕಾರಿ ಶಾಲೆಗಳನ್ನ ಆಯ್ಕೆ ಮಾಡಿಕೊಂಡು ಬಡ ಮಕ್ಕಳಿಗೆ ಅನುಕೂಲವಾಗಲೇಂದು ನೋಟ್ ಬುಕ್ ವಿತರಣೆ ಮಾಡಲಾಗುತ್ತಿದೆ.ಅಂತೆಯೇ...