ಮೈಸೂರು: ಹುಣಸೂರು ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ. ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಕೈ ಹಿಡಿದ ಬಿಜೆಪಿ ಮುಖಂಡ. ಹುಣಸೂರಿನ ಬಿಜೆಪಿ ಮುಖಂಡ ಅಣ್ಣಯ್ಯನಾಯಕ ಕೈ ಪಾಲು. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ ಮುಖಂಡ. ಹುಣಸೂರು ತಾಲ್ಲೂಕಿನಲ್ಲಿ...
ಮೈಸೂರು: ಪ್ರತಿಯೊಬ್ಬರೂ ಚುನಾವಣಾ ರಾಯಭಾರಿಯಾಗಿ ಮತ ಹಾಕಿಸಿ-ಡಾ.ಕೆ.ವಿ.ರಾಜೇಂದ್ರ. ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಚುನಾವಣಾ ರಾಯಭಾರಿಗಳಾಗಿ ಮತದಾನ ಮಾಡುವ ಮೂಲಕ ನಿಮ್ಮ ಕುಟುಂಬದವರನ್ನು ಪ್ರೇರಿಪಿಸಿ ಮತ ಹಾಕಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಡಾ.ಕೆ.ವಿ.ರಾಜೇಂದ್ರ...
ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ಮಾಡದ ಬಿಜೆಪಿ ಬಂಡಾಯ ಅಭ್ಯರ್ಥಿ ಜಯಪ್ರಕಾಶ್ (ಜೆಪಿ). ಚಾಮರಾಜ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ ಧುಮುಕಿರುವ ಜಯಪ್ರಕಾಶ್ (ಜೆಪಿ) ಶ್ರೀನಿವಾಸ್ ಪ್ರಸಾದ್ ಭೇಟಿ ಮಾಡಿದರು. ಶ್ರೀನಿವಾಸ್ ಪ್ರಸಾದ್...
ಮಂಗಳೂರು: ಮಣ್ಣು ಕುಸಿದು ಬಿದ್ದು ಜೆಸಿಬಿ ಚಾಲಕ ಸಾವು. ಅಗೆತದ ವೇಳೆ ಮಣ್ಣು ಕುಸಿದು ಬಿದ್ದು ಜೆಸಿಬಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಳಲಿ ನಾಡಾಜೆಯಲ್ಲಿ ನಡೆದಿದೆ. ಮೃತ ಜೆಸಿಬಿ ಚಾಲಕನನ್ನು...
ಮೈಸೂರು: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದ ಜಯಪ್ರಕಾಶ್. ಚಾಮರಾಜ ಕ್ಷೇತ್ರದಿಂದ ಬಿಜೆಪಿ ಟಿಕೇಟ್ ಸಿಗದ ಹಿನ್ನೆಲೆಯಲ್ಲಿ ಬೆಂಬಲಿಗರ ಒತ್ತಾಯಕ್ಕೆ ಮಣಿದ ಬಿಜೆಪಿ ಮುಖಂಡ ಎಸ್.ಜಯಪ್ರಕಾಶ್(ಜೆಪಿ) ಅವರು ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದರು. ಶಿವರಾಂಪೇಟೆಯ ಆಲಮ್ಮ ಛತ್ರದಲ್ಲಿ ಬೆಳ್ಳಿಗ್ಗೆ...
ದಶಕಗಳ ಹಳೆಯದಾದ ಗಡಿ ಸಂಘರ್ಷಕ್ಕೆ ಅಂತ್ಯ ಹಾಡಿದ ಗೃಹ ಸಚಿವ ಅಮಿತ್ ಶಾ ಸುಮಾರು 800 ಕಿ.ಮೀ ಉದ್ದದ ವಿಸ್ತಾರ ಹೊಂದಿರುವ ಅಸ್ಸಾಂ-ಅರುಣಾಚಲ ಪ್ರದೇಶದ ಅಂತರರಾಜ್ಯ ಗಡಿ ಒಪ್ಪಂದಕ್ಕೆ ಗುರುವಾರ ಸಹಿ ಹಾಕಿದ್ದು, ಗೃಹ ಸಚಿವ ಅಮಿತ್...
ದಾವಣಗೆರೆ: ಟಿಕೆಟ್ ಸಿಗದೇ 5 ವರ್ಷಗಳ ಬಳಿಕ ಪೊಲೀಸ್ ಹುದ್ದೆಗೆ ಮರಳಿದ ದೇವೇಂದ್ರಪ್ಪ. ಪೊಲೀಸ್ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಇಳಿದಿದ್ದ ಎಸಿಬಿ ಸಿಪಿಐ ದೇವೇಂದ್ರಪ್ಪ ಕುಣೆಬೆಳಕೆರೆ ಇದೀಗ ಯಾವುದೇ ಪಕ್ಷದಲ್ಲಿ ಟಿಕೆಟ್ ಸಿಗದಿದ್ದರಿಂದ ಪೊಲೀಸ್ ಇಲಾಖೆ...
ಮುಂಬೈ: ತಂದೆಯಿಂದಲೇ ತನ್ನ 2 ವರ್ಷದ ಮಗುವಿನ ಹತ್ಯೆ ಮುಂಬೈನಲ್ಲಿ ತಂದೆ ಓರ್ವ ತನ್ನ ಎರಡು ವರ್ಷದ ಮಗುವನ್ನು ಕೊಲೆ ಮಾಡಿ ನದಿಗೆ ಎಸೆದಿರುವ ನಿಷ್ಕರುಣ ಘಟನೆ ನಡೆದಿದೆ. 22 ವರ್ಷದ ವ್ಯಕ್ತಿಗೆ ವಿವಾಹೇತರ ಸಂಬಂಧವಿದ್ದು ಮಹಿಳೆಯನ್ನು...
ಸಾಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಯ್ಯದ್ ಜಾಕಿರ್ ನಾಮ ಪತ್ರ ಸಲ್ಲಿಕೆ ಸಾಗರ: ವಿಧಾನಸಭಾ ಸಾವತ್ರಿಕ ಚುನಾವಣೆಯ ಸಾಗರ ಕ್ಷೇತ್ರಕ್ಕೆ ಜಾತ್ಯತೀತ ಜನತ ದಳ ಪಕ್ಷದಿಂದ ಸೈಯದ್ ಝಾಕಿರ್ ರವರು ದಿನಾಂಕ: 20.04.2023 ರಂದು ಇದೀಗ...
ನರೇಗಾ ಕೂಲಿಕಾರರಿಗೆ ಮತದಾನದ ಅರಿವು ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಮೈಸೂರು ತಾಲ್ಲೂಕಿನ ಗೋಪಾಲಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಮುಳ್ಳೂರು ಕೆರೆ ಏರಿ ಅಭಿವೃದ್ಧಿ ಕಾಮಗಾರಿ ಸ್ಥಳದಲ್ಲಿ ಕೆಲಸ ಮಾಡುವ...









