2320 posts

ಬೆಂಗಳೂರು: ಸಿಇಟಿ ಪರೀಕ್ಷಾ ವೇಳಾಪಟ್ಟಿ ಪ್ರಕಟ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ದಿನಾಂಕ ನಿಗದಿಯಾಗಿದ್ದು, ಮೇ 20ರಿಂದ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಆರಂಭವಾಗಲಿವೆ.ಮೇ. 20 ಮತ್ತು 21ರಂದು ಸಿಇಟಿ ಕನ್ನಡ...

ತಾಂಡವಪುರ: ಮಾಕನಹುಂಡಿ ಶನಿ ದೇವರ ಆರಾಧನಾ ಮಹೋತ್ಸವಕ್ಕೆ ಹರಿದು ಬಂದ ಭಕ್ತ ಸಾಗರ ಶನಿ ದೇವರಿಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದ ಶಾಸಕ ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯ. ಮೈಸೂರು ಜಿಲ್ಲೆ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಮಾಕನಹುಂಡಿ...

ಚಿಕ್ಕಮಗಳೂರು : 51ಕ್ಕೂ ಹೆಚ್ಚು ಅಕ್ರಮ ಬಂದೂಕುಗಳ ವಶ; ಮೂವರ ಬಂಧನ ಈವರೆಗೆ ನಡೆದ ಹಲವು ಶೂಟೌಟ್ ಪ್ರಕರಣಗಳಲ್ಲಿ ಪರವಾನಿಗೆ ರಹಿತ ಅಕ್ರಮ ಬಂದೂಕುಗಳನ್ನು ಬಳಸಿದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮ ಬಂದೂಕುಗಳನ್ನು ವಶಕ್ಕೆ...

ಮೈಸೂರು: ಸಿ.ಟಿ. ರವಿ ಡೊಂಗಿ ಹಿಂದುತ್ವವಾದಿ: ಎನ್ ಎಂ ನವೀನ್ ಕುಮಾರ್. ಕಾಂಗ್ರೆಸ್ ನಾಯಕರ ತಪ್ಮ್ಪಗಳನ್ನೇ ಎತ್ತಿ ತೋರಿಸುವ ಬಿಜೆಪಿ ನಾಯಕ ಸಿ.ಟಿ. ರವಿ ಢೋಂಗಿ ಹಿಂದುತ್ವವಾದಿ. ಅವರು ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿದ್ದು ಖಂಡನೀಯ ಎಂದು...

ಮತದಾನ ಶೇ.100 ರಷ್ಟು ಆಗಬೇಕು: ಪ್ರಾದೇಶಿಕ ಆಯುಕ್ತ ಪ್ರಕಾಶ್. ಇತ್ತೀಚಿನ ದಿನಗಳಲ್ಲಿ ಗ್ರಾಮಾಂತರಗಳಿಗೆ ಹೋಲಿಸಿದರೆ ನಗರ ಭಾಗಗಳಲ್ಲಿ ಮತದಾನ ಮಾಡುವವರು ಹಿಂದೆ ಇದ್ದಾರೆ. ಹೀಗಾಗಿ ಮತದಾನ ಶೇ.100 ರಷ್ಟು ಆಗಬೇಕಾಗಿದ್ದು, ಜನರಿಗೆ ಮತದಾನದ ಬಗ್ಗೆ ಅರಿವು ಮೂಡಿಸಿ...

ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಇಂದು ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು, ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು: ಬಸವರಾಜ ಬೊಮ್ಮಾಯಿ ಅವರು ಜವಾಬ್ದಾರಿಯುತ ಮುಖ್ಯಮಂತ್ರಿ ಹುದ್ದೆಯಲ್ಲಿದ್ದುಕೊಂಡು ಹಿಂದಿನ ಕಾಂಗ್ರೆಸ್‌ ಸರ್ಕಾರ ತನ್ನ ಮೇಲಿನ ಭ್ರಷ್ಟಾಚಾರದ ಆರೋಪಗಳನ್ನು...

ಮೈಸೂರು: ಫ಼ೆಬ್ರುವರಿ ೨೬,ಭಾನುವಾರ ೨೦೨೩ರಂದು ಮೈಸೂರಿನ ನಜ಼ರ್ಬಾದಿನಲ್ಲಿರುವ “ವಿಂಡ್ ಚೈಮ್ಸ್”ನಲ್ಲಿ ಸಂಜೆ ೪ರಿಂದ ೭ರವರೆಗೆ ,ಮಕ್ಕಳ ಸಾಹಿತ್ಯ ಸಂಭ್ರಮ ವನ್ನು ಏರ್ಪಡಿಸಲಾಗಿದೆ. ಈ ಹಬ್ಬವು ನೆರೆದಿರುವ ಮಕ್ಕಳು ಮತ್ತು ಹಿರಿಯರಿಗೆಲ್ಲರಿಗೂ ಆನಂದ, ಮನರಂಜನೆ ನೀಡುವುದಷ್ಟೇ ಅಲ್ಲ, ಆಸಕ್ತಿ...

ಆಪಲ್‌ ಪೈ ಶಾಲೆಯ ಉದ್ಘಾಟನಾ ಸಮಾರಂಭದಲ್ಲಿ ಮೈವಿವಿಯ ಪ್ರಭಾರ ಕುಲಪತಿ ಪ್ರೊ.ಮುಜಾಫರ್‌ ಅಸಾದಿ ಅಭಿಮತ. ಕಲಿ-ನಲಿ ಪರಿಕಲ್ಪನೆಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡಿದರೆ ಅವರಿಗೆ ಬೇಗ ಅರ್ಥವಾಗುತ್ತದೆ. ಚಟುವಟಿಕೆಯ ಮೂಲಕ ಕಲಿತರೆ ಬಹಳ ಕಾಲ ಅವರ ಮನಸ್ಸಿನಲ್ಲಿ ಆ...

ಬೆಂಗಳೂರು: ಮಾಂಸ ತಿಂದು ದೇವಸ್ಥಾನ ಹೋದ ಸಿ.ಟಿ.ರವಿ: ನೀವು ಡೋಂಗಿ ಧರ್ಮ ರಕ್ಷಕರಲ್ಲವೇ ಎಂದ ಸಿಎಂ ಇಬ್ರಾಹೀಂ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ ರವಿ ಮಾಂಸ ತಿಂದು ದೇಗುಲಕ್ಕೆ ಹೋಗಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ....

ಕೇಂದ್ರ ಸರ್ಕಾರ : 1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯಗೊಳಿಸಿ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ಶಾಲೆಗಳಲ್ಲಿ ಒಂದನೇ ತರಗತಿಯ ಪ್ರವೇಶಾತಿಯ ಕನಿಷ್ಠ ವಯಸ್ಸನ್ನು 6ಕ್ಕೆ ಏರಿಕೆ ಮಾಡಿ ಎಂದು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ...