ಮೈಸೂರು: ಆರೋಗ್ಯವೇ ಅತಿ ದೊಡ್ಡ ಆದಾಯ = ಮುನೀಂದ್ರಮ್ಮ ಇಂದು ನನ್ನವ್ವ ಸಾಂಸ್ಕೃತಿಕ ಕಲಾತಂಡ ಯಾಚೇನಹಳ್ಳಿ ಮೈಸೂರಿನ ರಾಘವೇಂದ್ರ ನಗರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೈಸೂರು ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಆರೋಗ್ಯ...
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಮಾತುಗಳು: ನಾನು ಮತ್ತು ಡಿ.ಕೆ ಶಿವಕುಮಾರ್ ಅವರು ಸಹಿಮಾಡಿರುವ ಗ್ಯಾರೆಂಟಿ ಕಾರ್ಡ್ ಅನ್ನು ಸಾಂಕೇತಿಕವಾಗಿ ಇಲ್ಲಿ...
ಹುಬ್ಬಳ್ಳಿ : ದೇವಸ್ಥಾನದಲ್ಲೇ ಪೂಜಾರಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು. ಹುಬ್ಬಳ್ಳಿಯ ಕಂಪ್ಲಿಕೊಪ್ಪ ಗ್ರಾಮದಲ್ಲಿ ಕ್ಷುಲ್ಲಕ ವಿಚಾರಕ್ಕಾಗಿ ದೇವಸ್ಥಾನದಲ್ಲಿ ಪೂಜಾರಿಯನ್ನು ಸ್ಥಳೀಯರೇ ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ.ಬಸವಣ್ಣ ದೇವಸ್ಥಾನದ ಅರ್ಚಕ ಪ್ರಕಾಶ್ ಕುಂದಗೋಳಮಠ ಎಂಬುವರಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಲಾಗಿದೆ.ಪೂಜೆಯ...
ಹನೂರು: ಸಿದ್ದರಾಮಯ್ಯ ಅವರನ್ನು ಹೊಡೆದುಹಾಕಲು ಕರೆಕೊಟ್ಟ ಸಚಿವನ ಬಂಧನವಾಗಬೇಕು: ಡಿ.ಕೆ. ಶಿವಕುಮಾರ್ ಆಗ್ರಹ. ವಿರೋಧ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಡೆದುಹಾಕಬೇಕು ಎಂದು ಅವರ ಹತ್ಯೆಗೆ ಕರೆ ನೀಡಿರುವ ಸಚಿವ ಅಶ್ವತ್ಥ್ ನಾರಾಯಣ...
ಕಡಬ: ಕಾಡಾನೆ ಸೆರೆ ಹಿಡಿಯಲು ದುಬಾರೆ ಸಾಕಾನೆ ಶಿಬಿರದಿಂದ ಕಡಬಕ್ಕೆ ಬಂದ 5 ಆನೆಗಳು; ‘ಆಪರೇಷನ್ ಎಲಿಫೆಂಟ್’ ಕಾರ್ಯಾಚರಣೆ ಆರಂಭ ಕಡಬದ ಮೀನಾಡಿ ಬಳಿ ಇಬ್ಬರನ್ನು ಬಲಿ ತೆಗೆದುಕೊಂಡ ಕಾಡಾನೆಯನ್ನು ಸೆರೆ ಹಿಡಿಯಲು ಕಡಬ ಭಾಗದಲ್ಲಿ ‘ಆಪರೇಷನ್...
ನಂದಿನಿ ಮೈಸೂರು ಕನ್ನಡದ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ ಇನ್ನಿಲ್ಲ ಹೃದಯ ಸಂಬಂಧಿ ಸಮಸ್ಯೆಯಿಂದ ಭಗವಾನ್ ಬಳಲುತ್ತಿದ್ದರು. 90 ವರ್ಷದ ಭಗವಾನ್ ಕನ್ನಡ ಚಿತ್ರರಂಗದಲ್ಲಿ ನಟನಾಗಿ, ನಿರ್ದೇಶಕನಾಗಿ ಹಾಗೂ ನಿರ್ಮಾಪಕರಾಗಿಯೂ ಹೆಸರು ಮಾಡಿದ್ದಾರೆ. ದೊರೆ–ಭಗವಾನ್ ಖ್ಯಾತಿಯ ಜೋಡಿ...
ನಂದಿನಿ ಮೈಸೂರು ಬೆಂಗಳೂರಿನ ಪ್ರವರ ಥಿಯೇಟರ್ ರಂಗ ತಂಡದಿಂದ ಫೆ. ೨೬ ರಂದು ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಅಣ್ಣನ ನೆನಪು ಕೃತಿ ಆಧರಿಸಿದ ಸಾಕ್ಷ್ಯ ನಾಟಕ ಪ್ರದರ್ಶಿಸುತ್ತಿರುವುದಾಗಿ ನಿರ್ದೇಶಕ ಹನು ರಾಮಸಂಜೀವ್ ತಿಳಿಸಿದರು. ಜಿಲ್ಲಾ ಪತ್ರಕರ್ತರ...
ನಂದಿನಿ ಮೈಸೂರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ತುಮಕೂರಿನ ಮಾಜಿ ಶಾಸಕ, ಬಿಜೆಪಿಯ ಕಿರಣ್ ಕುಮಾರ್ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ, ಜೆಡಿಎಸ್ ಮುಖಂಡ ಮೈಸೂರಿನ ಸಂದೇಶ್ ನಾಗರಾಜ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಸಿದ್ದರಾಮಯ್ಯ ಶುಭ...
ಮೈಸೂರು, ಫೆ.೧೭:- ನಾಳೆ ಮಹಾ ಶಿವರಾತ್ರಿ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ಶಿವನ ದೇವಾಲಯದಲ್ಲಿ ವಿಶೇಷ ಪೂಜೆ ಪುನಸ್ಕಾರಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅದೇ ರೀತಿಯಲ್ಲಿ ಅರಮನೆಯ ಆವರಣದಲ್ಲಿರುವ ತ್ರಿನೇಶ್ವರ ದೇವಾಲಯದಲ್ಲಿ ಭರದ ಸಿದ್ದತೆ ಕೈಗೊಳ್ಳಲಾಗಿದ್ದು, ಶಿವರಾತ್ರಿ...





