ಚಾಮುಂಡೇಶ್ವರಿ ಕ್ಷೇತ್ರದ ಚುನಾವಣಾ ಉಸ್ತುವಾರಿಯಾದ ಸುಜಾ ಕುಶಲಪ್ಪನವರು (MLC).ಪ್ರಥಮವಾಗಿ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಆಗಮಿಸಿ ಕ್ಷೇತ್ರದ ಚುನಾವಣಾ ಚಟುವಟಿಕೆಗಳನ್ನು ಸಂಘಟಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಈ ಸಂದರ್ಭದಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಜಗದೀಶ್ ಗೌಡರು ಸನ್ಮಾನಿಸಿದರು. ನಗರ ಅಧ್ಯಕ್ಷರಾದ ಶ್ರೀವತ್ಸರವರು ಚಾಮುಂಡೇಶ್ವರಿ...
ಸಚಿವ ಅಶ್ವತ್ ನಾರಾಯಣ್ ವಿರುದ್ಧ ಪ್ರತಿಭಟನೆ: ಸನ್ಮಾನ್ಯ ವಿರೋಧ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದಂತಹ ಸಿದ್ದರಾಮಯ್ಯನವರ ವಿರುದ್ಧ ಟಿಪ್ಪುವನ್ನು ಕೊಂದಂತೆ ಸಿದ್ದರಾಮಯ್ಯರನ್ನು ಕೊಲ್ಲಬೇಕು ಎಂದು ಅವಹೇಳನಕಾರಿ ಮತ್ತು ಪ್ರಚೋದನೆಕಾರಿ ಹೇಳಿಕೆ ನೀಡಿರುವ ಉನ್ನತ ಶಿಕ್ಷಣ ಸಚಿವರಾದ...
ಮೈಸೂರು ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತಿನ ಮುಖ್ಯಾಂಶಗಳು: ನಾಳೆ ಬೆಳಗ್ಗೆ ಸರ್ಕಾರ ಬಜೆಟ್ ಮಂಡನೆ ಮಾಡುತ್ತಿದ್ದು, ಇದು ಈ ಸರ್ಕಾರದ ಕೊನೆ ಬಜೆಟ್ ಹಾಗೂ ಪ್ರಣಾಳಿಕಾ ಬಜೆಟ್ ಆಗಿದೆ. ಈ ಸರ್ಕಾರ ಕಳೆದ...
ಚಂದನವನದ ಚಾಲೆಂಜಿಂಗ್ ಸ್ಟಾರ್ ಶ್ರೀ ದರ್ಶನ್ ತೂಗುದೀಪ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಸಂಸದ ಪ್ರತಾಪ್ ಸಿಂಹ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಶುಭಕೋರಿದ್ದಾರೆ. ನಂದಿನಿ ಮೈಸೂರು
ಯಾದಗಿರಿ ಜಿಲ್ಲೆಯ ಶೋರಾಪುರದ ಬಾಚಿಮಟ್ಟಿ ಗ್ರಾಮದವರಾದ ಪರಮಪ್ಪ, ಮಲ್ಲಮ್ಮ ದಂಪತಿ ತಮ್ಮ ಮಗುವಿಗೆ ಸಿದ್ದರಾಮಯ್ಯ ಎಂದು ನಾಮಕರಣ ಮಾಡಿದ್ದಾರೆ. ಸುರಪುರದ ದೇವತ್ಕಲ್ ನಲ್ಲಿ ಇಂದು ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ದಂಪತಿ ತಮ್ಮನ್ನು ಭೇಟಿಯಾದಾಗ ಸಿದ್ದರಾಮಯ್ಯ ಅವರು ಮಗುವಿಗೆ...
ಫೆ.12ಕ್ಕೆ ಮೈಸೂರು ಮತ್ತು ಟಿ. ನರಸೀಪುರ ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಮತ್ತು ನವಚೇತನ ಸ್ಪೋರ್ಟ್ಸ್ ಕ್ಲಬ್ ತುಂಬಲ ಇವರ ಸಂಯುಕ್ತ ಆಶ್ರಯದಲ್ಲಿ ಟಿ. ನರಸೀಪುರ...
ನಂದಿನಿ ಮೈಸೂರು ವಿಜಯಪುರದಲ್ಲಿ ನಡೆದ 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ಮೈಸೂರಿನ ಪತ್ರಕರ್ತರು ರಕ್ತದಾನ ಮಾಡಿದ್ದಾರೆ.
ಕಲಬುರಗಿ : ಕಲಬುರಗಿಯಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಮಾಧ್ಯಮ ಹೇಳಿಕೆ: ಯಡಿಯೂರಪ್ಪನವರ ರಥ ಪಂಚರ್ ಆಗದಿದ್ದರೆ ಸಾಕು. ಈಗಾಗಲೇ ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್ ಪಂಚರ್ ಮಾಡಿಬಿಟ್ಟಿದೆ. ಮುಖ್ಯಮಂತ್ರಿ ಸ್ಥಾನದಿಂದ ಕಿತ್ತು ಹಾಕಿದ್ದೇ ಅವರನ್ನು...
ಕೊಚ್ಚಿ: ಖ್ಯಾತ ಮಲಯಾಳಂ ನಟ ಬಾಬುರಾಜ್ ಬಂಧನ ಖ್ಯಾತ ಮಲಯಾಳಂ ನಟ ಬಾಬುರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.ಕೇರಳ ಹೈಕೋರ್ಟ್ ನೀಡಿದ ಆದೇಶದ ಮೇರೆಗೆ ಪೊಲೀಸ್ ಠಾಣೆಗೆ ಬಾಬುರಾಜ್ ಶರಣಾಗಿದ್ದಾರೆ ಎಂದು ವರದಿಯಾಗಿದೆ.ಹೈಕೋರ್ಟ್ ನಿರ್ದೇಶನದನ್ವಯ ನಟನನ್ನು ಆದಿಮಾಲಿ ಠಾಣೆಯ...
ಬೆಂಗಳೂರು : ಬ್ರಾಹ್ಮಣ ಸಿಎಂ ; 8 ಜನ ಉಪ ಮುಖ್ಯಮಂತ್ರಿಗಳು : ಹೊಸ ಬಾಂಬ್ ಸಿಡಿಸಿದ ಮಾಜಿ ಸಿಎಂ.! ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಮುಖ್ಯಮಂತ್ರಿ...



