ಚಿಕ್ಕಮಗಳೂರು : ಭವಾನಿ ರೇವಣ್ಣಗೆ ಬಿಜೆಪಿಯಿಂದ ಟಿಕೆಟ್: ಸಿ.ಟಿ ರವಿ. ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರು ಬಿಜೆಪಿಯಿಂದ ಸ್ಪರ್ಧಿಸಲು ಬಯಸಿದರೆ ಟಿಕೆಟ್ ಕೊಡಲು ಸಿದ್ಧ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...
ಮೈಸೂರು : ರಥಸಪ್ತಮಿ ಅಂಗವಾಗಿ ಮೈಸೂರು ಅರಮನೆ ಆವರಣದಲ್ಲಿನ ವಿವಿಧ ದೇವಾಲಯಗಳ ಉತ್ಸವ. ರಥಸಪ್ತಮಿ ಅಂಗವಾಗಿ ಮೈಸೂರು ಅರಮನೆ ಆವರಣದಲ್ಲಿನ ವಿವಿಧ ದೇವಾಲಯಗಳ ಉತ್ಸವ ಮೂರ್ತಿಗಳ ಉತ್ಸವ ಶನಿವಾರ ನಡೆಯಿತು.ನೂರಾರು ಭಕ್ತರು ವಿಶೇಷ ಪೂಜೆ ಸಲ್ಲಿಸುವ ಮೂಲಕ...
ಹುಬ್ಬಳ್ಳಿ : ಕೆಎಲ್‌ಇ ಕಾಲೇಜಿನ ಸ್ಟೇಡಿಯಂ ಉದ್ಘಾಟಿಸಿದ ಕೇಂದ್ರ ಸಚಿವ ಅಮಿತ್ ಶಾ. ರಾಜ್ಯ ಭೇಟಿ ಸಲುವಾಗಿ ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಕೆಎಲ್‌ಇ ಸೊಸೈಟಿ ಅಧೀನದ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನಲ್ಲಿ...
ಮೈಸೂರು : ಕುಡಿಯುವ ನೀರು ಮತ್ತು ನೈರ್ಮಲ್ಯ ಕುರಿತು ಕಾರ್ಯಗಾರ. ಮೈಸೂರು ಜಿಲ್ಲಾ ಪಂಚಾಯತ್ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಟಿ ನರಸೀಪುರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಭಗೀರಥ ಸಂಸ್ಥೆಯ ಸಹಯೋಗದೊಂದಿಗೆ ಸ್ವಚ್ಛ...
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ. ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಫೆಬ್ರವರಿ ೧ ಮತ್ತು ೨ ರಂದು ಶಿವಮೊಗ್ಗ ಗೋಪಿಶೆಟ್ಟಿಕೊಪ್ಪದ ಚಾಲುಕ್ಯ ನಗರದಲ್ಲಿ ನಿರ್ಮಾಣ ವಾಗುತ್ತಿರುವ ಸಾಹಿತ್ಯ ಗ್ರಾಮದಲ್ಲಿ ೧೭ ನೆಯ...
ದೆಹಲಿ : ಕೋವಿಡ್ ಲಸಿಕೆ ಪಡೆಯುವಂತೆ ಬಲವಂತ ಮಾಡುವಂತಿಲ್ಲ: ದೆಹಲಿ ಹೈಕೋರ್ಟ್. ಉದ್ಯೋಗಿಗೆ ಕೋವಿಡ್ -19 ಲಸಿಕೆ ಪಡೆಯಲು ಬಲವಂತ ಪಡಿಸುವಂತಿಲ್ಲ ಎಂದು ದೆಹಲಿ ಹೈ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಲ್ಲದೆ ಕರ್ತವ್ಯಕ್ಕೆ ಅವಕಾಶ ನಿರಾಕರಿಸಲಾಗಿದ್ದ...
ಮೈಸೂರು : ಈ ಬಾರಿಯೂ ಜನಪರ ಬಜೆಟ್ ನೀಡುವೆ: ಬಸವರಾಜ ಬೊಮ್ಮಾಯಿ. ಕಳೆದ ಬಾರಿಯಂತೆ ಈ ಬಾರಿಯೂ ಜನಪರವಾದ ಬಜೆಟ್ ನ್ನು ನೀಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮೈಸೂರಿನ ಕಾರ್ಯಕ್ರ ಮವೊಂದರಲ್ಲಿ ಭಾಗವಹಿಸಲು ಆಗಮಿಸಿದ...
ಎಸ್ ಎಲ್ ಭೈರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ : ಬಸವರಾಜ ಬೊಮ್ಮಾಯಿ. ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರ ನಿವಾಸಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಅವರನ್ನು...
ಮೈಸೂರು : ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ. ಮೈಸೂರಿನ ಹಿನಕಲ್ ನಲ್ಲಿ ಇಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಅನಾವರಣಗೊಳಿಸಿದರು. ವರದಿ:...
ಮೈಸೂರು : ಮೈಸೂರಿನಲ್ಲಿ ಇಂದು ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಪ್ರಜಾಧ್ವನಿ ಸಮಾವೇಶದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಭಾಷಣ. ಕಳೆದ 2013ರ ಚುನಾವಣೆಯಲ್ಲಿ ಚಾಮರಾಜನಗರ ಮತ್ತು ಮೈಸೂರಿನ 15 ಸ್ಥಾನಗಳಲ್ಲಿ 12 ಸ್ಥಾನಗಳನ್ನು ನಾವು ಗೆದ್ದಿದ್ದೆವು....










