2320 posts

ಕೆ.ಆರ್.ನಗರ ಪಟ್ಟಣ: ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಶಾಸಕರು ಮತ್ತು ಮಾಜಿ ಸಚಿವರಾದ ಸಾ.ರಾ. ಮಹೇಶ್ ರವರು ಉದ್ಘಾಟನೆ ಮಾಡಿದರು. ಕೆ.ಆರ್.ನಗರ ಪಟ್ಟಣದಲ್ಲಿರುವ ತಾಲ್ಲೂಕು ಕಛೇರಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಈ...

ಮೈಸೂರು: ಛಲವಾದಿ ನಾರಾಯಣಸ್ವಾಮಿ ಬಿಜೆಪಿ ನಾಯಿಮರಿ:ಸೀತಾರಾಮ್. ಛಲವಾದಿ ನಾರಾಯಣಸ್ವಾಮಿ ಸಿದ್ದರಾಮಯ್ಯ ಒಬ್ಬ ತಲೆ ಹಿಡುಕ ಎಂಬ ಅವಾಚ್ಯ ಶಬ್ದಗಳನ್ನ ಬಳಸಿದ್ದಾರೆ.ಯಾರದೂ ಕಾಲು ಹಿಡಿದು ಸಿಎಂ ಅವರು ಎಂದು ಹೇಳಿದ್ದಾರೆ.ತಮಗೆ ಅಂಬೇಡ್ಕರ್ ಬಗ್ಗೆ ಎಷ್ಟು ಗೌರವವಿದೆ ಎಂದು ತಿಳಿಸಲಿ...

ಹಾಸನ: ಹಾಸನ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡ ಹಿನ್ನಲೆ. ಜಿಲ್ಲೆಯಲ್ಲಿ ಜಾನುವಾರು ಸಂತೆ, ಜಾತ್ರೆ, ಸಾಗಾಣಿಕೆ ನಿಷೇಧ. ಇಂದಿನಿಂದ ನ.5 ರವರೆಗೆ ಜಾನುವಾರು ಸಂತೆ, ಜಾತ್ರೆ, ಸಾಗಾಣಿಕೆ ನಿಷೇಧ. ಜಿಲ್ಲಾಧಿಕಾರಿ ಅರ್ಚನಾ ಎಂ.ಎಸ್. ಆದೇಶ. ಆಲೂರು...

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮುಳ್ಳೂರು ರಸ್ತೆಯಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಪಟ್ಟಣದಿಂದ ಮುಳ್ಳೂರು ಕಡೆಗೆ ಮುಳ್ಳೂರು ಕಡೆಯಿಂದ ರಸ್ತೆಯಿಂದ ಕೊಳ್ಳೇಗಾಲ ದ ಕಡೆಗೆ ಚಲಿಸುತ್ತಿದ್ದ2 ಕಾರುಗಳು ರಾತ್ರಿ ಯ...

ಹುಣಸೂರು: ಗುಂಡಿ ಬಿದ್ದ ರಸ್ತೆಯಲ್ಲಿ ನಾಟಿ ಮಾಡಿ ಆಕ್ರೋಶ.ಅಧಿಕಾರಿಗಳ ವಿರುದ್ದ ಕಿಡಿ ಕಾರಿದ ನಿವಾಸಿಗಳು. ಗುಂಡಿ ಬಿದ್ದ ರಸ್ತೆಯಲ್ಲಿ ನಾಟಿ ಮಾಡಿ ಹುಣಸೂರಿನ ನಿವಾಸಿಗಳು ಆಕ್ರೋಷ ವ್ಯಕ್ತಪಡಿಸಿದ್ದಾರೆ. ಹುಣಸೂರು ಹನಗೂಡು ರಸ್ತೆಯಲ್ಲಿ ನಾಟಿ ಮಾಡಿ ತೀವ್ರ ಅಸಮಾಧಾನ...

ಟಿ.ನರಸೀಪುರ : ಎರಡು ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ಶಾಲಾ ಕೊಠಡಿಗಳನ್ನು ಹೆಚ್ಚುವರಿಯಾಗಿ ನಿರ್ಮಿಸಿ ಮಕ್ಕಳ ಉತ್ತಮ ಗುಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗುವುದೆಂದು ಶಾಸಕ ಎಂ.ಅಶ್ವಿನ್ ಕುಮಾರ್ ತಿಳಿಸಿದರು. ತಾಲ್ಲೂಕಿನ ಮೂಗೂರು ಗ್ರಾಮದ ಕೆಪಿಎಸ್ ಶಾಲೆಯಲ್ಲಿ ಪೂರ್ವ...

ಅಂಧ್ರಪ್ರದೇಶ: ಅಂಧ್ರಪ್ರದೇಶದಲ್ಲಿ ಪ್ರವಾಹ ಭೀತಿ. ಅಂಧ್ರಪ್ರದೇಶದ ವಿಜಯವಾಡದಲ್ಲಿ ಎಡೆಬಿಡೆದೆ ಸುರಿದ ಮಳೆಗೆ ಕೃಷ್ಣಾ ನದಿಯು ತುಂಬಿ ಹರಿಯುತಿದ್ದು, ಪ್ರವಾಹ ಭೀತಿ ಎದುರಾಗಿದೆ. ಹವಾಮಾನ ಇಲಾಖೆಯು ಪ್ರಕಾಶಂ ಬ್ಯಾರೇಜ್‌ ಸಮೀಪವತಿ೯ ಪ್ರದೇಶಗಳಲ್ಲಿ ಪ್ರವಾಹದ ಬಗ್ಗೆ ಮುನ್ನೆಚ್ಚರಿಕೆ ನೀಡಿದೆ.ಕೃಷ್ಣಾ ನದಿಯಲ್ಲಿ...

ಮೈಸೂರು: ಮೈಸೂರಿನ ಗಾಂಧಿ ವೃತ್ತದ ಬಳಿ ಜಮಾಹಿಸಿದ ಪ್ರತಿಭಟನಾಕಾರರು ಅತ್ಯಾಚಾರಿ ವಿರುದ್ದ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಳವಳ್ಳಿಯಲ್ಲಿ ವಿಧ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಕಾಮುಕನನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿಗಂಧದಗುಡಿ ಫೌಂಡೇಶನ್ ನಿಂದ ಪ್ರತಿಭಟಿಸಲಾಯಿತು. ಪ್ರತಿಭಟನೆಯಲ್ಲಿ ದೀಪಾ ಹಾಗೂ...

ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ನಡೆದ ಕುಮಾರಿ ದಿವ್ಯಾ ಎಂಬ 10 ವರ್ಷದ ಬಾಲಕಿಯನ್ನು ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೇಯ ಘಟನೆ. ಇಂತಹ ಹೇಯ ಕೃತ್ಯವನ್ನು ಖಂಡಿಸಿ...

ಮೈಸೂರು: ದಿನಾಂಕ 14.10.2022ರಂದು ಚೈಲ್ಡ್ ಲೈನ್ -1098 ಮೈಸೂರು ವತಿಯಿಂದ “ಅಂತರಾಷ್ಟ್ರೀಯ ಹೆಣ್ಣು ಮಗು ದಿನಾಚರಣೆ” ಯನ್ನು ವಾಣಿವಿಲಾಸ ಬಾಲಕಿಯರ ಪ್ರೌಢಶಾಲೆ ಮೈಸೂರು ಇಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಅಧಿಕಾರಿಗಳು ಮತ್ತು ಮಕ್ಕಳು ಡ್ರಮ್ ಬಾರಿಸುವ ಮೂಲಕ ಉದ್ಘಾಟಿಸಿದರು....