2320 posts

ಪಿರಿಯಾಪಟ್ಟಣ: ಅಕ್ಟೋಬರ್ 10 ರಿಂದ ರಾಜ್ಯದ್ಯಂತ ರಾಜ್ಯ ಮತ್ತು ತಾಲೂಕು ಮಟ್ಟದಲ್ಲಿ ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಅಲ್ಲಿ ಆಗುತ್ತಿರುವ ಅಕ್ರಮ ಅನುಯಾಯಿಗಳ ವಿರುದ್ಧ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಹೋರಾಟ ನಡೆಸಲಾಗುತ್ತದೆ. ಕರ್ನಾಟಕ ರಾಷ್ಟ್ರ...

ಮಂಡ್ಯ: ನೀರು‌ ಅತ್ಯಮೂಲ್ಯ ಪೂಜಿಸಿ, ಸಂರಕ್ಷಿಸಿ: ಡಾ.ಡಿ ವಿರೇಂದ್ರ ಹೆಗ್ಗಡೆ. ನೀರು ನಮ್ಮ ಜೀವನಾಡಿ, ನೀರನ್ನು ಪೂಜಿಸಿ, ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ, ಎಂದು ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ: ಡಿ ವಿರೇಂದ್ರ...

“ಕಸದಿಂದ ರಸ”

  • By HindSamachar
  • October 14, 2022

ಬೆಂಗಳೂರು: ಕಸ ನೋಡಿದ್ರೆ ಸಾಕು ಜನ ಮೂಗು ಮುಚ್ಚಿಕೊಂಡು ಹೋಗುವುದು ಸಾಮಾನ್ಯ. ನಾವು ಬಿಸಾಡುವ ಕಸ ಒಂದಲ್ಲ ಒಂದು ರೂಪದಲ್ಲಿ ನಮಗೆ ಸಹಾಯವಾಗುತ್ತದೆ.ನಾವೆಲ್ಲ ಮನೆಯಿಂದ ಹೊರ ಹಾಕುವ ಕಸ ಶೇಖರಿಸಿ ಆಹಾರ ಬೆಳೆಗೆ ಉಪಯೋಗವಾಗುವ ಗೊಬ್ಬರ ತಯಾರುತ್ತದೆ....

ಹಾಸನ: ಅಧಿದೇವತೆ ಹಾಂಸನಾಂಭೆ ದಶ೯ನ ಆರಂಭ. ಭಕ್ತರ ಜಯಘೋಷದ ನಡುವೆ ನಗರದ ಅಧಿದೇವತೆ ಹಾಂಸನಾಂಭೆ ಗುರುವಾರ ಮಧ್ಯಾಹ್ನ 12.17 ಕ್ಕೆ ವಿಶ್ವರೂಪ ದಶ೯ನ ನೀಡಿದಳು. ಸಂಪ್ರದಾಯದಂತೆ ದೇಗುಲದ ಗಭ೯ಗುಡಿ ಬಾಗಿಲು ತೆರೆದೊಡನೆ ಮೈಸೂರು ಅರಸು ಮನೆತನದ ನರಸಿಂಹರಾಜ...

ಬೆಂಗಳೂರು/ಮಂಡ್ಯ: ಕೆಆರ್ ಪೇಟೆ ಪಟ್ಟಣದಲ್ಲಿ ನೂರಾರು ಕಲಾ ತಂಡಗಳ ಕಲರವ- ಕಲಾವಿದರ ಕಲರವ ಕಣ್ತುಂಬಿಕೊಳ್ಳಲು ಹರಿದುಬಂದ ಜನಸಾಗರ- ರಸ್ತೆಯ ಇಕ್ಕೆಲಗಳಲ್ಲಿ ಸಾವಿರಾರು ಜನರ ಹರ್ಷೋದ್ಘಾರ. ಮಹಾಕುಂಭಮೇಳದ ಹಿನ್ನೆಲೆಯಲ್ಲಿ ಕೆಆರ್ ಪೇಟೆ ಪಟ್ಟಣದಲ್ಲಿ ಆಯೋಜಿಸಿದ್ದ ಜಿಲ್ಲಾ ಉತ್ಸವದ ಮೆರವಣಿಗೆಯಲ್ಲಿ...

ಮಂಡ್ಯ: ಕೆ.ಆರ್.ಪೇಟೆಯಲ್ಲಿ ಧಾರ್ಮಿಕ ಚಟುವಟಿಕೆಗೆ ಹೊಸ ಸ್ವರೂಪ: ಸುನೀಲ್ ಕುಮಾರ್. ಮೂರು ನದಿಗಳು ಸಂಗಮವಾಗುವ ಸ್ಥಳದಲ್ಲಿ ಮಹಾ ಕುಂಭಮೇಳವನ್ನು ಮಾಡುವುದರ ಮೂಲಕ ಈ ಭಾಗದ ಎಲ್ಲಾ ಜನರನ್ನು ಜಾಗೃತಗೊಳಿಸುವ ಕೆಲಸವಾಗಿದೆ. ಕೆ.ಆರ್.ಪೇಟೆಯಲ್ಲಿ ಧಾರ್ಮಿಕ ಚಟುವಟಿಕೆಗೆ ಹೊಸ ಸ್ವರೂಪವನ್ನು...

ಫೈನಲ್‌ ಪ್ರವೇಶಿಸಿದ ಭಾರತೀಯ ವನಿತೆಯರ ತಂಡ. ಭಾರತೀಯ ಮಹಿಳೆಯರ ಕ್ರಿಕೆಟ್‌ ತಂಡವು ಏಷ್ಯಾ ಕಪ್‌ ಪಂದ್ಯಾವಳಿಯಲ್ಲಿ ಥೈಲ್ಯಾಂಡ್‌ ತಂಡವನ್ನು ಮಣಿಸಿ ಫೈನಲ್ಸ್‌ ಪ್ರವೇಶಿಸಿದೆ. ಬಾಂಗ್ಲಾದೇಶದ ಸಿಲ್ಹೆಟ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪ್ರಥಮ ಬ್ಯಾಟಿಂಗ್‌ ಮಾಡಿದ ಭಾರತ ತಂಡವು...

ಚಿತ್ರದುರ್ಗ: ಮುರುಘಾ ಶ್ರೀಗಳ ಮೇಲೆ ದಾಖಲಾಗಿದೆ ಮತ್ತೊಂದು FIR. ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ. ಇಬ್ಬರು ಬಾಲಕೀಯರಿಂದ ಮತ್ತೊಂದು ದೂರು. ಮೈಸೂರಿನ ನಜರಬಾದ್ ಠಾಣೆಯಲ್ಲಿ FIR. ಚಿತ್ರದುರ್ಗದ ಗ್ರಾಮಾಂತರ ಪೋಲೀಸ್ ಠಾಣೆಗೆ ಇಂದು ಕೇಸ್ ವರ್ಗಾವಣೆ. ಮೈಸೂರು...

ಮೈಸೂರು: ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಚುನಾವಣೆಯ ನಾಟಕದ ಒಂದು ಭಾಗ ಶಾಸಕ ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯ. ತಾಂಡವಪುರ ಅಕ್ಟೋಬರ್ 13 ಎಸ್ಸಿಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ನಾಗಮೋಹನ್ ದಾಸ್ ಸಮಿತಿಯನ್ನು ರಚನೆ ಮಾಡಿದ್ದೆ. ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ...

ಹಾಸನ: ಹಾಸನಾಂಬಾ ಬೆಳಕಿನ ಹಬ್ಬ ಲೈಟಿಂಗ್ ಉದ್ಘಾಟನೆ. ಹಾಸನಾಂಬ ದೇವಾಲಯದ ಆವರಣದಲ್ಲಿಂದು ಹಾಸನಾಂಬ ಮತ್ತು ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ಆತ್ಯಾಕರ್ಷಕ ‘ಹಾಸನಾಂಬಾ ಬೆಳಕಿನ ಹಬ್ಬ’ ಲೈಟಿಂಗ್ ವ್ಯವಸ್ಥೆ ಕಾರ್ಯಕ್ರಮವನ್ನು ಶಾಸಕರದ ಪ್ರೀತಂ ಜೆ....