2320 posts

ಬೆಂಗಳೂರು: ಜಯನಗರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವ ಡಾ.ಸುಧಾಕರ್. ಜಯನಗರದ ಸಾರ್ವಜನಿಕ ಆಸ್ಪತ್ರೆಗೆ ಇಂದು ಭೇಟಿ ನೀಡಿ ವೈದ್ಯರು ಮತ್ತು ಸಿಬ್ಬಂದಿಯ ಹಾಜರಾತಿ, ಔಷಧಿಗಳ ಲಭ್ಯತೆ ಮತ್ತು ದಾಸ್ತಾನು ಸೇರಿದಂತೆ ಅಲ್ಲಿನ ಮೂಲಸೌಕರ್ಯ ವ್ಯವಸ್ಥೆಗಳನ್ನು...

ಬೆಂಗಳೂರು: ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಪಾದಯಾತ್ರೆಯ ಮಾರ್ಗದ ವಿಚಾರವಾಗಿ ಚರ್ಚೆ: ಡಿ.ಕೆ. ಶಿವಕುಮಾರ್. ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಪಾದಯಾತ್ರೆಯ ಮಾರ್ಗದ ವಿಚಾರವಾಗಿ ನಾವು ಚರ್ಚೆ ಮಾಡುತ್ತಿದ್ದು, ರಾಜ್ಯದಲ್ಲಿನ ಪಾದಯಾತ್ರೆಯ ಉಸ್ತುವಾರಿಯನ್ನು ವಿಧಾನ...

ಕೊಪ್ಪಳ:ಶರಣ ಬಸವೇಶ್ವರ ಜಾತ್ರೆಯಲ್ಲಿ ಗಮನ ಸೆಳೆದ ಮುಂಗೈ ಆಟ. ಶ್ರಾವಣಮಾಸದ ಕೊನೇಯ ಸೋಮವಾರಗ್ರಾಮೀಣ ಯುವಕರ ಜಿದ್ದಿನಾಟ ಜೋರುಶ್ರಾವಣ ಅನ್ನೋ ಮಾತಿದೆ. ಅದರೊಂದಿಗೆ ಈ ಗ್ರಾಮೀಣ ಸೊಗಡಿನ ಜಿದ್ದಿನ ಆಟಗಳ ಜೋರು ಹೆಚ್ಚಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ...

ಮೈಸೂರು:ಮೈಸೂರು ಮೃಗಾಲಯದಲ್ಲಿ ನೂತನ ಅಥಿತಿಗಳ ವೀಕ್ಷಣೆಗೆ ಮುಕ್ತ. ಮೈಸೂರು ಚಾಮರಾಜೇಂದ್ರ ಮೃಗಾಲಯದಲ್ಲಿ ಇಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ರವರುಯುರೋಪಿಯನ್ ಇಂದ ತರಿಸಿರುವ ವಲ್ಲಭಿ (ಕಾಂಗರೂ ಜಾತಿಯ) ಮೂರು ಪ್ರಾಣಿಗಳು...

ಪಿರಿಯಾಪಟ್ಟಣ: ಸಂಘದ ಸದಸ್ಯರಿಗೆ ಗುರುತಿನ ಚೀಟ,ಈ ಶ್ರಮ್ ಕಾರ್ಡ್ ವಿತರಣೆ. ದೇಶದಲ್ಲಿನ ಕಾರ್ಮಿಕರ ದುಸ್ಥಿತಿ ಬದಲಾಗಬೇಕಾದರೆ ಸಂವಿಧಾನದಲ್ಲಿ ಕಾರ್ಮಿಕ ವಿಧೇಯಕಗಳ ತಿದ್ದುಪಡಿ ಅಗತ್ಯವಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ ವಿಜಯ್ ಕುಮಾರ್ ಹೇಳಿದರು. ಪಟ್ಟಣದ ಶ್ರೀ ಕಾಳಿಕಾಂಬ...

ಮೈಸೂರು:22 ಆಗಸ್ಟ್ 2022 ನಂದಿನಿ ‌ಮೈಸೂರು ಕಟ್ಟಡ ಕಾರ್ಮಿಕರ ಉನ್ನತಿಕರಣಕ್ಕೆ ಸಹಕರಿಸಿ ಮುಖ್ಯಮಂತ್ರಿಗಳು ಹಾಗೂ ಕಾರ್ಮಿಕ ಸಚಿವರಿಗೆ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಕೇಂದ್ರ ಸಂಘದಿಂದ ಧನ್ಯವಾದ ತಿಳಿಸುತ್ತೇವೆ ಎಂದು ಸಂಘದ ರಾಜ್ಯಧ್ಯಕ್ಷ ಪಿ.ರಾಜು ತಿಳಿಸಿದರು. ಮೈಸೂರಿನ...

ಕೇರಳದಲ್ಲಿ 3 ಮಂಕಿಪಾಕ್ಸ್ ಪ್ರಕರಣ, ಕರ್ನಾಟಕ ಗಡಿ ಭಾಗವಾದ ಬಾವಲಿ ಚೆಕ್ ಪೋಸ್ಟ್ ನಲ್ಲಿ ತೀವ್ರ ಕಟ್ಟೆಚ್ಚರ ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ಕೇರಳ ಮತ್ತು ಕರ್ನಾಟಕ ಗಡಿ ಭಾಗವಾದ ಬಾವಲಿ ಚೆಕ್ ಪೋಸ್ಟ್...

ಸಿಎಂ ಬೊಮ್ಮಾಯಿ‌ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ನಾಗರಭಾವಿ ಯುನಿಟಿ ಲೈಫ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಬೆಳಗ್ಗೆ ಜಿಮ್ ಗೆ ಹೋಗಿ ವರ್ಕೌಟ್ ಮಾಡುವಾಗ ಎದೆನೋವು ಕಾಣಿಸಿಕೊಂಡಿದೆ.ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ನಿಧನರಾಗಿದ್ದಾರೆ.ಬಸವರಾಜ ಬೊಮ್ಮಾಯಿರವರು ಗೃಹ ಸಚಿವರಾಗಿದ್ದಾಗಿನಿಂದಲೂ ಮಾಧ್ಯಮ‌ ನೋಡಿಕೊಳ್ಳುತ್ತಿದ್ದರು....

ನಂದಿನಿ ಮೈಸೂರು ಗುಂಡು ಹೊಡೆದು ಕಡವೆಯನ್ನು ಹತ್ಯೆ ಮಾಡಿದ ಇಬ್ಬರು ಆರೋಪಿಗಳನ್ನು ಮಾಲು ಸಹಿತ ವಶಕ್ಕೆ ಪಡೆಯುವಲ್ಲಿ ಮಡಿಕೇರಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಮೂರ್ನಾಡು ಐಕೊಳ ನಿವಾಸಿಗಳಾದ ಅಬ್ದುಲ್ ಅಜೀಜ್ (48) ಮತ್ತು ಹಮೀದ್...