ಬೆಳಗಾವಿಯ ಗ್ರಾಮೀಣ ವಿಧಾನಸಭೆ ಕ್ಷೇತ್ರ ಪ್ರವೇಶಿಸಿದ ಪ್ರಜಾಧ್ವನಿ ಯಾತ್ರೆ.

ಬೆಳಗಾವಿ: ಗ್ರಾಮೀಣ ವಿಧಾನಸಭೆ ಕ್ಷೇತ್ರ ಪ್ರವೇಶಿಸಿದ ಪ್ರಜಾಧ್ವನಿ ಯಾತ್ರೆ.

ಪ್ರಜಾಧ್ವನಿ ಯಾತ್ರೆಯನ್ನು ಅದ್ದೂರಿಯಾಗಿ ಬರ ಮಾಡಿಕೊಂಡ ಕಾಂಗ್ರೆಸ್ ಪಕ್ಷದ ಸಾವಿರಾರು ಕಾರ್ಯಕರ್ತರು ಸಿದ್ದರಾಮಯ್ಯ ಅವರಿಗೆ ಬೈಕ್ ರ್ಯಾಲಿ ಮೂಲಕ ಭರ್ಜರಿ ಸ್ವಾಗತ ಕೋರಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮಾಜಿ ಸಚಿವರಾದ ಜಮೀರ್ ಅಹಮದ್ ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *